ಹೊಸದಿಲ್ಲಿ : ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಿಳಿಸಿದ್ದಾರೆ. ಪ್ರಧಾನಿ ಮೋದಿಯವರ 75ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ರಷ್ಯಾ …
ಹೊಸದಿಲ್ಲಿ : ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಿಳಿಸಿದ್ದಾರೆ. ಪ್ರಧಾನಿ ಮೋದಿಯವರ 75ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ರಷ್ಯಾ …
ಡೆಹ್ರಾಡೂನ್ : ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆಯ ಪ್ರವಾಹದಿಂದ ವಿನಾಶವುಂಟಾಗಿದೆ. ಉಕ್ಕಿ ಹರಿಯುವ ನದಿತೊರೆಗಳು, ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ನಿರಂತರ ಮಳೆಗೆ ಇದುವರೆಗೆ ೧೮ ಮಂದಿ ಮೃತಪಟ್ಟು, ೨೦ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು …
ನವದೆಹಲಿ: ಸೋಷಿಯಲ್ ಮೀಡಿಯಾದಿಂದ ಪ್ರಧಾನಿ ನರೇಂದ್ರ ಮೋದಿ ತಾಯಿಯ ಎಐ ವಿಡಿಯೋ ತೆಗೆದುಹಾಕಿ ಎಂದು ಕಾಂಗ್ರೆಸ್‌ಗೆ ಹೈಕೋರ್ಟ್ ಸೂಚನೆ ನೀಡಿದೆ. ಪಕ್ಷದ ಬಿಹಾರ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಅವರ …
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮೋದಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿಂದು …
ಹೊಸದಿಲ್ಲಿ : ನರೇಂದ್ರಮೋದಿ ಸರ್ಕಾರವು ದೇಶದಿಂದ ಎಲ್ಲಾ ರೀತಿಯ ಮಾದಕ ದ್ರವ್ಯಗಳನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದೆ ಮತ್ತು ಈ ಗುರಿಯನ್ನು ಸಾಧಿಸಲು ಸರ್ವಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಾದಕ ದ್ರವ್ಯ …
ಹೊಸದಿಲ್ಲಿ : ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹೊಸದಿಲ್ಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ …
ಹೊಸದಿಲ್ಲಿ : ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾರೆ. ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಸೇನಾ …
ಡೆಹ್ರಾಡೂನ್: ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ರಸ್ತೆಗಳು, ಮನೆಗಳು ಮತ್ತು ಅಂಗಡಿಗಳು ಹಾನಿಗೀಡಾಗಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರೆದಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ …
ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ನೋಟಿಸ್ ಜಾರಿ ಮಾಡಿದ್ದು, ಇದೀಗ ಯುವರಾಜ್ ಸಿಂಗ್‌ಗೂ ಇಡಿ ಸಮನ್ಸ್ ನೀಡಿದೆ. ಸೆಪ್ಟೆಂಬರ್.23ರಂದು ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. …
ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಬಹುಭಾಷಾ ನಟಿ ಊರ್ವಶಿ ರೌಟೇಲಾ ಅವರಿಗೆ ಕೂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿಗೊಳಿಸಿದ್ದಾರೆ. ಇದನ್ನು ಓದಿ : ಡಿಕೆಶಿ ಸಿಎಂ …