ಇಂಫಾಲ್ : ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ೮,೫೦೦ ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು …
ಇಂಫಾಲ್ : ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ೮,೫೦೦ ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು …
ಹೊಸದಿಲ್ಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್(ಸಿ.ಪಿ.ರಾಧಾಕೃಷ್ಣನ್) ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆ …
ಚೆನ್ನೈ : ತಮಿಳುನಾಡಿನ ಖ್ಯಾತ ಚಿತ್ರ ನಟ ವಿಜಯ್ ಅವರು ವಾರಾಂತ್ಯದ ರಾಜಕಾರಣಿಯಾಗಿ ರೂಪುಗೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕ ಅಣ್ಣಾಮಲೈ ಲೇವಡಿ ಮಾಡಿದ್ದಾರೆ. ನಟ ಕಮ್ ರಾಜಕಾರಣಿ ವಿಜಯ್ ವಾರಾಂತ್ಯದಲ್ಲಿ ಮಾತ್ರ ರಾಜಕೀಯವಾಗಿ ಸಕ್ರಿಯರಾಗಿರುವಾಗ ತಮ್ಮ ಪಕ್ಷ ಟಿವಿಕೆ ಡಿಎಂಕೆಗೆ ಪರ್ಯಾಯ …
ಅಮೆರಿಕಾ : ಯುವ ರಿಪಬ್ಲಿಕನ್ ಮತದಾರರನ್ನು ಒಟ್ಟುಗೂಡಿಸುವಲ್ಲಿ ಪ್ರಭಾವಶಾಲಿ ಪಾತ್ರ ವಹಿಸಿದ ಸಂಪ್ರದಾಯವಾದಿ ಕಾರ್ಯಕರ್ತ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ೩೧ ವರ್ಷದ ಚಾರ್ಲಿ ಕಿರ್ಕ್ ಅವರನ್ನು ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಉತಾಹ್ …
ಹೊಸದಿಲ್ಲಿ : ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ನಿಗದಿಯಾಗಿರುವ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಹಸಿರು ನಿಶಾನೆ ನೀಡಿದೆ. …
ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ತಮ್ಮ …
ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪ ರಾಷ್ಟ್ರಪತಿಗೆ ಅಧಿಕಾರ ಗೌಪ್ಯತೆ …
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಾಷಿಂಗ್ಟನ್‌ನ ಉತಾಹ್ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಅವರ ಕುತ್ತಿಗೆ ಭಾಗಕ್ಕೆ ಗುಂಡು ತಗುಲುತ್ತಿದ್ದಂತೆ ಕುಸಿದು ಬಿದ್ದು …
ಕೊಚ್ಚಿ : ವೈದ್ಯೆಯೊಬ್ಬರು ನೀಡಿದ ಅತ್ಯಾಚಾರ ದೂರಿಗೆ ಸಂಬಂಧಿಸಿದಂತೆ ವೇಡನ್ ಎಂದೇ ಖ್ಯಾತಿಯಾದ ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನದ ವಿಚಾರಣೆ ಬಳಿಕ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ವೇಡನ್ ಅವರನ್ನು ಬಂಧಿಸಿದ್ದಾರೆ ಎಂದು ಉನ್ನತ …
ಹೊಸದಿಲ್ಲಿ : ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ತೀರಾ ಹದಗೆಟ್ಟು ನಾನೊಂದು ತೀರಾ, ನೀನೊಂದು ತೀರಾ ಎನ್ನುವಂತಿತ್ತು. ಇತ್ತೀಚಿನ ಬೆಳವಣಿಗೆಗಳು ಈ ಒತ್ತಡವು ಕರಗುವ ಲಕ್ಷಣಗಳನ್ನು ತೋರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಮಾತುಕತೆ ನಡೆಸಲು ಒಲವು ತೋರಿದ್ದು, …