Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ವಿರೋಧ ಪಕ್ಷಗಳ ತೀವ್ರ ವಿರೋಧ, ಸಾರ್ವಜನಿಕ ವಲಯದ ಆಕ್ರೋಶದ ಬೆನ್ನಲ್ಲೇ ಕೇಂದ್ರ ಸರ್ಕಾರವು ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಅಳವಡಿಕೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿದೆ. ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಪ್ರಿ ಇನ್‌ಸ್ಟಾಲ್ ಮಾಡುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಂದ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರಾಟ ಮಾಡುತ್ತಿರುವಂತೆ ಎಐ ಪೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಕಾಂಗ್ರೆಸ್ ಪಕ್ಷದ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಮಯದಲ್ಲಿ ಸಂಸತ್ತಿನ ಕಲಾಪಗಳಿಗೆ ಗೊಂದಲವನ್ನುಂಟುಮಾಡುವ ಬೆಳವಣಿಗೆಯ …

ಹೊಸದಿಲ್ಲಿ : ಸೈಬರ್ ಭದ್ರತೆ ಮತ್ತು ಸುರಕ್ಷತಾ ಆಪ್ ಆದ ʻಸಂಚಾರ ಸಾಥಿʻ ಪರ-ವಿರೋದದ ಚರ್ಚೆಯ ನಡುವೆ, ಡಿ.೨ರಂದು ಒಂದೇ ದಿನ ಶೇಕಡಾ ೧೦ ರಷ್ಟು ಡೌನ್‌ಲೋಡ್ ಕಂಡಿದೆ ಎಂದು ದೂರಸಂಪರ್ಕ ಇಲಾಖೆ ಬುಧವಾರ ತಿಳಿಸಿದೆ. ಸೈಬರ್ ಭದ್ರತೆ ಹಿನ್ನೆಲೆ ಆಪ್ …

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ …

ಹೊಸದಿಲ್ಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಪ್ರಧಾನಿ ನರೇಂದ್ರ ಮೋದಿ ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯಲ್ಲಿ ಸುಖೋಯ್ SU-57 ಸ್ಟೆಲ್ತ್ ಫೈಟರ್ ಜೆಟ್‌ಗಳು ಮತ್ತು S-400 ವಾಯು ರಕ್ಷಣಾ ವ್ಯವಸ್ಥೆಗಳು ಸೇರಿದಂತೆ ಪ್ರಮುಖ ರಕ್ಷಣಾ ಒಪ್ಪಂದಗಳ ಕುರಿತು ಚರ್ಚಿಸುವ ನಿರೀಕ್ಷೆಯಿದೆ …

ನವದೆಹಲಿ: ಮೊಬೈಲ್‌ನಲ್ಲಿ ಸಂಚಾರ ಸಾಥಿ ಆಪ್‌ ಕಡ್ಡಾಯವಲ್ಲ, ಡಿಲೀಟ್‌ ಮಾಡಬಹುದು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸಂಚಾರ ಸಾಥಿ ಅಪ್ಲಿಕೇಶನ್‌ ಅನ್ನು ಸಕ್ರಿಯಗೊಳಿಸುವುದು ಸಂಪೂರ್ಣವಾಗಿ ಎಚ್ಛಿಕ ಮತ್ತು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಅಭಿವೃದ್ಧಿಪಡಿಸಿದ …

ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಕೆಲಸದ ಒತ್ತಡದಿಂದಾಗಿ …

ಹೊಸದಿಲ್ಲಿ : ದಿಲ್ಲಿ ಕಾರು ಸ್ಛೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸೋಮವಾರ ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿತು . ಈ ರಾಜ್ಯಗಳ ವಿವಿಧ ಜಿಲ್ಲೆಗಳಲ್ಲಿ ಪ್ರಕರಣದಲ್ಲಿ ಭಾಗಿಯಾದವರೊಂದಿಗೆ …

ಶ್ರೀಲಂಕಾರ: ದಿತ್ವಾ ಚಂಡಮಾರುತ ಶ್ರೀಲಂಕಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮಳೆ ಹಾಗೂ ಪ್ರವಾಹದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಂಡಮಾರುತದ ಅಬ್ಬರಕ್ಕೆ ಭಾರೀ ಪ್ರವಾಹ ಉಂಟಾಗಿದ್ದು, 334 ಜನರು ಮೃತಪಟ್ಟಿದ್ದಾರೆ. ಪ್ರವಾಹಕ್ಕೆ ಸಿಲುಕಿ ಹಲವರು ಕೊಚ್ಚಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನು …

pm narendra modi (1)

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, …

Stay Connected​
error: Content is protected !!