Mysore
21
heavy intensity rain

Social Media

ಗುರುವಾರ, 15 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು ಕಣ್ಮರೆಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭೀಕರ ಪ್ರವಾಹದಿಂದ ಹಲವು ಕುಟುಂಬಗಳು …

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ …

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳು, ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಳಗಾಗಿವೆ. ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿರುವ ಪರಿಣಾಮ ರಕ್ಷಣಾ ಕಾರ್ಯಾಚರಣೆಗೂ …

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಸತತ ಧಾರಾಕಾರ ಮಳೆಯಿಂದಾಗಿ ನದಿಯ ನೀರಿನ ಮಟ್ಟ ತೀವ್ರವಾಗಿ ಏರಿದ್ದು, ರಾಮಘಾಟ್, ನಿರ್ಮೋಹಿ ಅಖಾಡ ಸೇರಿದಂತೆ ಹಲವು …

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಹಿಮಪಾತ ಹಾಗೂ ಹಠಾತ್ ಪ್ರವಾಹದಿಂದಾಗಿ ಭಾರೀ ಸಾವು ನೋವು ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಟಿಬೆಟ್‌ನಲ್ಲಿ ಕನಿಷ್ಠ …

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ಪ್ರವಾಹದಿಂದಾಗಿ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯಾಗಿದ್ದು, ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹಿಮನದಿ ಕುಸಿದು ಲ್ಹೆಂಡೆ …

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ತಮ್ಮ ಮಾಸಿಕ ಜನಪ್ರಿಯ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್'ನ …

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ ನೂರಾರು ಜನ ಜೀವ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇಂತಹ ಕರುಣಾಜನಕ ಹಾಗೂ ನೋವಿನ ಪರಿಸ್ಥಿತಿಯಲ್ಲೂ ಕೆಲವರು ತಮ್ಮ ಕ್ರೂರ ಮನಸ್ಥಿತಿಯನ್ನು ಮೆರೆದಿದ್ದಾರೆ. …

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್ ಪುಸ್ತಕದ ಪ್ರಕಟಣೆಯು ರಾಜಕೀಯ ಮತ್ತು ಸಾಹಿತ್ಯಿಕ ವಲಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಪುಸ್ತಕದ …

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ. ಮಾಹಿತಿ ಹಾಗೂ ನೆರವು ಕೋರಲು +977 985 131 6897 ಮತ್ತು +977 970 910 7500 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ …

Stay Connected​
error: Content is protected !!