ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ …
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ …
ಟೆಹರಾನ್: ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ಗಡಿ ಭಾಗದಲ್ಲಿ ಯುದ್ಧದ ಭೀತಿಯ ನಡುವೆಯೇ ನೈಸರ್ಗಿಕ ವಿಕೋಪ ಜನರಲ್ಲಿ ಭಾರೀ ಆತಂಕ ಮೂಡಿಸಿದೆ. …
ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಾಟ್ನಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅವರ ನಂತರ ರಾಝ್ಯದ ಅತ್ಯುನ್ನತ ಮುಖ್ಯಮಂತ್ರಿ ಹುದ್ದೆಯನ್ನು …
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ತಯಾರಿ ನಡೆಸಿದೆ. ಬಲ್ಲ ಮೂಲಗಳ ಪ್ರಕಾರ ಮಾರ್ಚ್.10ರ ಬಳಿಕ ಯಾವಾಗಲಾದರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಲಿದೆ. ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ …
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್‌ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. …
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಹಿರಿಯ ಧರ್ಮಗುರುಗಳು ಮಂಗಳವಾರ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಹತ್ಯೆಗೀಡಾದ ಮಾಜಿ ನಾಯಕ ಅಯತೊಲ್ಲಾ …
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್.5ರಂದು ಕೊನೆಯ ದಿನವಾಗಿದೆ. ನಿತಿನ್ ನಬಿನ್ ಅವರು …
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆತಂಕದ ವಾತಾವರಣ …
ಶ್ರೀನಗರ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಕಾಶ್ಮೀರದಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಿನ್ನೆಯಿಂದ ಶಿಕ್ಷಣ ಸಂಸ್ಥೆಗಳನ್ನು ಎರಡು ದಿನಗಳ ಕಾಲ ಮುಚ್ಚಲಾಯಿತು ಮತ್ತು ಮೊಬೈಲ್ ಇಂಟರ್ನೆಟ್ …
ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಟುವಾಗಿ ಟೀಕಿಸಿದ್ದಾರೆ. ಅಂತರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾದಾಗ ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮೌನವಾಗಿರುವುದು ತಟಸ್ಥ …