Mysore
26
thunderstorm

Social Media

ಶನಿವಾರ, 04 ಏಪ್ರಿಲ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ. ಸಂಸತ್‌ ಕಲಾಪದಲ್ಲಿ ನಡೆದ ಕಲಾಪದ ಚರ್ಚೆಯಲ್ಲಿ ಮಾತನಾಡಿದ …

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ಅವರನ್ನು ಥಾಯ್ಲೆಂಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಡಿಸೆಂಬರ್ ೬ರ ತಡರಾತ್ರಿ ಗೋವಾ ನೈಟ್ …

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:-ಮೈಸೂರು | 21 ರಂದು …

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ. ಭಾರತದಲ್ಲಿ ದಿನಸಿ ಪದಾರ್ಥಗಳು ೧೫ ನಿಮಿಷಗಳಲ್ಲಿ ಮನೆ ಬಾಗಿಲಿಗೆ ತಲುಪುತ್ತವೆ. ಆದರೆ, ರೋಗಿಗಳು ಆಸ್ಪತ್ರೆಗೆ ತಲುಪಲು …

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ದಿಲ್ಲಿಯ ಕೇಂದ್ರ …

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ವಿಮಾನ ದರ 40,000 ರೂಗಳಿಗೆ ಏರುವುದನ್ನು ತಡೆಯಲು ಅದು ಏಕೆ ವಿಫಲವಾಯಿದೆ ಎಂದು ಪ್ರಶ್ನಿಸಿದೆ. ಪರಿಸ್ಥಿತಿಯನ್ನು ಆತಂಕಕಾರಿ ಎಂದು …

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ ನಡುಗಿಸಿದೆ. ಈ ಪ್ರಬಲ ಕಂಪನದ ಬೆನ್ನಲ್ಲೇ ಜಪಾನ್ ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆಯನ್ನು ಕೊಟ್ಟಿದೆ. ಸುಮಾರು ಮೂರು ಮೀಟರ್ ಎತ್ತರದ …

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವರಿಗೆ ಕರೆ ನೀಡಿದ್ದಾರೆ. ಇದನ್ನು ಓದಿ: ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ ಸರ್ಕಾರದ …

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ ಪ್ರಯಾಣಿಕರು ವಿಮಾನ ಹಾರಾಟದಲ್ಲಿ ವ್ಯತ್ಯಯ ಅನುಭವಿಸಿದ್ದಾರೆ. ಇದನ್ನು ಓದಿ: ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಈ …

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು ಪುನಃ ಬರೆಯುವ ಮತ್ತು ಅದಕ್ಕೆ ರಾಜಕೀಯ ಬಣ್ಣ ಬಳಿಯುವ ಉದ್ದೇಶವನ್ನು ಹೊಂದಿತ್ತು. ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ, ಜವಾಹರಲಾಲ್ ನೆಹರು ಅವರ …

Stay Connected​
error: Content is protected !!