ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, …
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, …
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಟುತ್ತಿರುವ ವರದಿಗಳನ್ನು ನಿರಾಕರಿಸಿದೆ. ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿಯಲ್ಲಿ ಯಾವುದೇ ಬದಲಾವಣೆಗಳನ್ನು …
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಮಂಗಳವಾರ ರಾತ್ರಿ (ಮಾ.24) ಚುಂಗ್‌ಥಾಂಗ್-ಲಾಚೆನ್ ಮಾರ್ಗದ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ ಲಾಚೆನ್‌ಗೆ ತೆರಳುತ್ತಿದ್ದ ಪ್ರವಾಸಿಗರು ಮಧ್ಯದಲ್ಲಿ ಸಿಲುಕಿಕೊಂಡಿದ್ದಾರೆ. …
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ಮುಂದಿಟ್ಟಿದೆ. ಪಾಕಿಸ್ತಾನದ ಮಧ್ಯವರ್ತಿಗಳ ಮೂಲಕ ತಲುಪಿಸಲಾದ ಈ ಪ್ರಸ್ತಾವನೆಯಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಪೂರ್ಣವಾಗಿ ನಿಲ್ಲಿಸುವುದು, ಸಮೃದ್ಧ ಯುರೇನಿಯಂ …
ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ, ಅವರ ಮೆಲೆ ನಿಗಾ ಇಡಲಾಗಿದೆ ಎಂದು …
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು …
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ ಕುರಿತು ವಿವರಣೆ ನೀಡುವ ನಿರೀಕ್ಷೆ ಇದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಕುರಿತು ಚರ್ಚೆ ಮಾಡಲು ಕೇಂದ್ರ ಸರ್ಕಾರ ಸರ್ವ …
ವಾಷಿಂಗ್ಟನ್: ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೊಜ್ತಬಾ ಖಮೇನಿ ಅಮೇರಿಕಾದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಇಲ್ಲಿಯವರೆಗೂ ಇದಕ್ಕೆ ಇರಾನ್ ಕಡೆಯಿಂದ …
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಮತಾಂತರಗೊಂಡ ವ್ಯಕ್ತಿಯು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು …
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ 130 ವಿಮಾನವು ಪೆರುವಿನ ಗಡಿಯಲ್ಲಿರುವ ಪೊರ್ಟೋ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ …