Mysore
17
scattered clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಬೆಂಗಳೂರು-ರಾಜ್ಯದಲ್ಲಿ ಬೆಲೆ ಏರಿಕೆ ಶಾಕ್ ದಿನದಿಂದ ದಿನಕ್ಕೆ ಜನಸಾಮಾನ್ಯರನ್ನು ಬಾಧಿಸುತ್ತಿದೆ. ಮಧ್ಯರಾತ್ರಿಯಿಂದ ವಾಹನ ಸವಾರರಿಗೆ ಹೆದ್ದಾರಿ ಟೋಲ್ ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾಸನ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆಯಲ್ಲಿ ಸಂಚಾರಿಸುವ ವಾಹನ ಸವಾರರಿಗೆ ಇಂದಿನಿಂದ …

erth quick

ಕಾಬುಲ್:‌ ಆಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 11.47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದುವು ಆಗ್ನೇಯ ಆಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ …

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 51.50 ರೂ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್.‌1ರಿಂದ ಜಾರಿಗೆ ಬರುವಂತೆ 51.50 ರೂಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಮಾತ್ರ ಕಡಿಮೆಯಾಗಿದ್ದು, …

ಬೀಜಿಂಗ್‌ : ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಉಭಯ ದೇಶಗಳು ಸ್ನೇಹಿತರಾಗಿರುವುದೇ ಸರಿಯಾದ ಆಯ್ಕೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಮಾತುಕತೆ ನಡೆಸಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ …

ನಾಗ್ಪುರ : ತಮ್ಮ ಭಾಷಣಗಳಿಂದಲೇ ಆಗಾಗ್ಗೆ ಸುದ್ದಿಯಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತೊಮ್ಮೆ ನಾಯಕರ ಬಗ್ಗೆ ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ನಾಗಪುರದಲ್ಲಿ ನಡೆದ ಅಖಿಲ ಭಾರತ …

narrendra modi

ಹೊಸದಿಲ್ಲಿ : ನೈಸರ್ಗಿಕ ವಿಕೋಪಗಳು ದೇಶವನ್ನು ಪರೀಕ್ಷಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ನೈಸರ್ಗಿಕ ವಿಕೋಪಗಳು ದೇಶವನ್ನು ಪರೀಕ್ಷಿಸುತ್ತಿವೆ. ಕಳೆದ ಕೆಲವು ವಾರಗಳಲ್ಲಿ, ನಾವು ಪ್ರವಾಹ ಮತ್ತು ಭೂಕುಸಿತಗಳಿಂದ ಭಾರಿ ವಿನಾಶವನ್ನು ಕಂಡಿದ್ದೇವೆ. …

Rain Intensifies; Red Alert Issued

ಹೊಸದಿಲ್ಲಿ : ದೇಶದ ಹಲವು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿ ಭಾರಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸೆಪ್ಟೆಂಬರ್‌ನಲ್ಲೂ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ದೇಶದ ಹಲವು ಭಾಗಗಳಲ್ಲಿ …

narendra modi

ಬೀಜಿಂಗ್:‌ ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಭಾರತ-ಚೀನಾ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯಲು ಬದ್ಧರಾಗಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚೀನಾದ ಟಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ …

pm naredra Modi

ನವದೆಹಲಿ: ನೈಸರ್ಗಿಕ ವಿಕೋಪಗಳು ದೇಶವನ್ನೇ ಪರೀಕ್ಷೆ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಕೆಲವು ವಾರಗಳಲ್ಲಿ ನಾವು ಪ್ರವಾಹ ಮತ್ತು ಭೂಕುಸಿತಗಳಿಂದ ಭಾರೀ ವಿನಾಶವನ್ನು ಕಂಡಿದ್ದೇವೆ. ಮನೆಗಳು …

jagdeep dhankar

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಪಿಂಚಣಿ ಸವಲತ್ತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕರ ಸವಲತ್ತುಗಳಿಗಾಗಿ ಜಗದೀಪ್‌ ಧನಕರ್‌ ಅರ್ಜಿ ಸಲ್ಲಿಸಿದ್ದಾರೆ. 1993ರಿಂದ 1998ರವರೆಗೆ ಕಿಶನ್‌ ಗಢ ಸ್ಥಾನದಿಂದ ಶಾಸಕರಾಗಿದ್ದ ಹಿನ್ನೆಲೆಯಲ್ಲಿ ರಾಜಸ್ಥಾನ ವಿಧಾನಸಭೆಯಲ್ಲಿ ಜಗದೀಪ್‌ …

Stay Connected​
error: Content is protected !!