ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ದೂರವಾಣಿ ಮೂಲಕ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇರಾನ್ ಅಧ್ಯಕ್ಷ ಡಾ. ಮಸೂದ್ …
ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ದೂರವಾಣಿ ಮೂಲಕ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇರಾನ್ ಅಧ್ಯಕ್ಷ ಡಾ. ಮಸೂದ್ …
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ ತನ್ನ ಯುದ್ಧ ಮಾದರಿಯನ್ನೇ ಬದಲಿಸಿದ್ದು, ನೇರವಾಗಿ ಅಮೆರಿಕ ಬುಡಕ್ಕೇ ಬೆಂಕಿ ಇಟ್ಟಿದೆ. ಇರಾನ್ ತನ್ನ ದಾಳಿ ತೀವ್ರತೆಯನ್ನು ಹೆಚ್ಚಿಸಿದ್ದು, ಬರೊಬ್ಬರಿ …
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಗಲ್ಫ್ ಸಮುದ್ರದಲ್ಲಿ ಲಂಗರು …
ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮ್ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು ಹೇಡಿಗಳು ಎಂದು ಕರೆದಿರುವ ಟ್ರಂಪ್, ಅಮೇರಿಕಾವಿಲ್ಲದ ಪಾಶ್ಚಿಮಾತ್ಯ ಮಿಲಿಟರಿ ಮೈತ್ರಿಕೂಟ ಪೇಪರ್ ಹುಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ …
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಏರಿಕೆಯಾದ ಬೆನ್ನಲ್ಲೇ ಪ್ರತಿ ಲೀಟರ್ ಪ್ರೀಮಿಯಂ ಪೆಟ್ರೋಲ್‌ಗೆ 2 ರೂ ದರ ಏರಿಕೆ …
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ವಕ್ತಾರ ಬ್ರಿಗೇಡಿಯರ್ ಜನರಲ್ ಅಲಿ ಮೊಹಮ್ಮದ್ ನೈನಿ ಸೇರಿದಂತೆ ಹಲವು ಉನ್ನತ ಮಟ್ಟದ ಸೇನಾಧಿಕಾರಿಗಳು …
ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಸಂಸ್ಕರಣಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಇರಾನ್ ಭೀಕರ ಡ್ರೋನ್ ದಾಳಿ ನಡೆಸಿದೆ. ದಿನಕ್ಕೆ ಸುಮಾರು 730,000 ಬ್ಯಾರೆಲ್ ತೈಲವನ್ನು ಸಂಸ್ಕರಿಸಬಲ್ಲ ಸಂಸ್ಕರಣಾಗಾರವು …
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಬಹ್ರೇನ್ ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ …
ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಮೇರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 93 ರೂಪಾಯಿಗಳ ಗಡಿಯನ್ನು ದಾಟಿದೆ. ಇಂದಿನ ಆರಂಭಿಕ …
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿ ಬಳಿಕ ಮೊದಲ ಬಾರಿಗೆ ಕ್ಯಾಮರಾಗಳ ಮುಂದೆ ಬಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 20 ದಿನಗಳ ಅಮೇರಿಕಾ-ಇಸ್ರೇಲ್ ವೈಮಾನಿಕ …