Mysore
30
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು ಐದು ಜನರು ಸಾವನ್ನಪ್ಪಿದ್ದಾರೆ. ನೌಕಾಪಡೆಯ ಅಧಿಕಾರಿಗಳು ಹಾಗೂ ಒಂದು ಮಗು ಸೇರಿದಂತೆ ನಾಲ್ವರು ನಾಗರಿಕರು ಇದ್ದರು. ಅಪಘಾತದಲ್ಲಿ ಐದು ಜನರು …

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ನಮ್ಮ ರಫ್ತಿನ ಶೇ. …

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ. ಜೋಹಾನ್ಸ್‌ಬರ್ಗ್‌ನಿಂದ ಸುಮಾರು 40 ಕಿಮೀ ದೂರದಲ್ಲಿರುವ ಬೆಕರ್ಸ್‌ಡಾಲ್ …

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ, ಎಸಿ ಅಲ್ಲದ ಕೋಚ್‌ಗಳಲ್ಲಿ 500 ಕಿ.ಮೀ.ವರೆಗೆ ಪ್ರಯಾಣಿಸುವವರು ಹೆಚ್ಚುವರಿಯಾಗಿ 10ರೂ ಪಾವತಿಸಬೇಕಾಗುತ್ತದೆ. ಈ ಮೂಲಕ ರೈಲು ಪ್ರಯಾಣ ಜನಸಾಮಾನ್ಯರ ಜೇಬಿಗೆ …

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಶನಿವಾರ ಹೇಳಿದೆ. ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವೆನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಕವಾಗುವ …

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್‌ ಅವರು ಕೇರಳ ಉದಯಂಪೆರೂರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶ್ರೀನಿವಾಸನ್‌ ಅವರು 200ಕ್ಕೂ …

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದಾಗಿ ರೈಲಿನ ಎಂಜಿನ್‌ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ …

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ …

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್‌ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ …

Teacher Transfers Spark Student Protest; Classes Boycotted

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ‘ವಿಕಸಿತ್ ಭಾರತ್ ಜಿ ರಾಮ್ ಜಿ’ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ೨೦ ವರ್ಷಗಳಷ್ಟು …

Stay Connected​
error: Content is protected !!