Mysore
36
few clouds

Social Media

ಸೋಮವಾರ, 20 ಏಪ್ರಿಲ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ. …

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿತ್ತು. ಅದರಂತೆ ಶುಕ್ರವಾರ ಪರಿಷ್ಕೃತ ದರ ಜಾರಿಯಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು …

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ೧೦೦ ಹೊಸ ಅಟಲ್ ಕ್ಯಾಂಟೀನ್‌ಗಳನ್ನು ಆರಂಭಿಸಿದೆ. ಈ ಕ್ಯಾಂಟೀನ್‌ಗಳಲ್ಲಿ ಕೇವಲ ೫ ರೂ.ಗೆ ಊಟ …

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ವಿಚಾರದ ಕುರಿತು ಎಕ್ಸ್ ನಲ್ಲಿ ಲ್ಲಿ ಕ್ರೆಡಿಟ್ ವಾರ್ ನಡೆದಿದೆ. ಬೆಂಗಳೂರಿನಲ್ಲಿ ಫಾಕ್ಸ್‌ ಕಾನ್ ಕಂಪನಿ ಸುಮಾರು 30,000 …

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು …

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು ಜರ್ಮನಿಯಿಂದ ವಾಪಸ್‌ ಆದ ರಾಹುಲ್‌ ಗಾಂಧಿ ಅವರನ್ನು ಅತ್ಯಾಚಾರ ಸಂತ್ರಸ್ತೆ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇದೇ ರೀತಿ, ಪ್ರಧಾನಿ ಮೋದಿ …

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ ತಾಯಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವರ ಮೇಲೆ ಸಿಆರ್ ಪಿಎಫ್ ಪೊಲೀಸರು ಹಲ್ಲೆ ನಡೆಸಿ, ಅವರ ಸುದ್ದಿಗೋಷ್ಠಿಯನ್ನೂ ತಡೆದಿದ್ದಾರೆ. ಬುಧವಾರ …

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ರಾಹುಲ್‌ ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು …

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ನಿಯಮಗಳನ್ನು ರೂಪಿಸುವ ಪ್ರಯತ್ನವನ್ನು ಸರ್ಕಾರ ಕೈಬಿಡದಿದ್ದರೆ ಅನೇಕ ದಿನಗಳ …

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಹೊಸ ತಲೆಮಾರಿನ ಅಮೇರಿಕಾದ ಸಂವಹನ ಉಪಗ್ರಹ ಬ್ಲೂಬರ್ಡ್‌ ಬ್ಲಾಕ್-‌2 ಅನ್ನು ಎಲ್‌ವಿಎಂ3-ಎಂ6 ರಾಕೆಟ್‌ ಇಂದು ನಭಕ್ಕೆ ಹೊತ್ತೊಯ್ದಿದೆ. ಬೆಳಿಗ್ಗೆ …

Stay Connected​
error: Content is protected !!