Mysore
23
scattered clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ನವದೆಹಲಿಯಲ್ಲಿಂದು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಹಾಗೂ ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ …

pakistan

ಪಾಕಿಸ್ತಾನ: ನೆರೆಯ ಪಾಕಿಸ್ತಾನದಲ್ಲಿ ರಣಭಯಂಕರ ಮಳೆಯಾಗುತ್ತಿದ್ದು, ಇದುವರೆಗೂ ಕನಿಷ್ಠ 657 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, 929 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ …

Rain

ಮುಂಬೈ: ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಮುಂಬೈ ನಗರದಲ್ಲಿ ಶನಿವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, …

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ. ಭಾನುವಾರ ಹೊಸದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷವು ತನ್ನ ಸಂಸದೀಯ ಮಂಡಳಿಯ ಸಭೆಯನ್ನು ನಡೆಸಿತು. ಬಳಿಕ ಅಭ್ಯರ್ಥಿಯನ್ನು ಘೋಷಿಸಿತು. …

shbhamshu shukla

ಹೊಸದಿಲ್ಲಿ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ಭಾನುವಾರ ಭಾರತಕ್ಕೆ ಮರಳಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದಿಲ್ಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರನ್ನು ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ …

election commission of india

ಹೊಸದಿಲ್ಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿರುವ ಚುನಾವಣಾ ಆಯೋಗ ಮತಗಳ್ಳತನ ಎಂಬ ಗಂಭೀರ ಆರೋಪದ ಮೂಲಕ ಜನರನ್ನು ದಾರಿ …

pakisthan

ಬುನೇರ್(ಪಾಕಿಸ್ತಾನ): ವಾಯುವ್ಯ ಪಾಕಿಸ್ತಾನದ ಬುನೇರ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ ನೆಲಸಮವಾದ ಮನೆಗಳ ಅವಶೇಷಗಳಿಂದ ಕಳೆದ ರಾತ್ರಿ ಮತ್ತೆ 63 ಶವಗಳನ್ನು ಹೊರ ತೆಗೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು …

ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ …

Governor Gehlot's

ಹೊಸದಿಲ್ಲಿ : ಮಾಜಿ ಉಪರಾಷ್ಟಪತಿ ಜಗದೀಶ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕರ್ನಾಟಕ ಹಾಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವಾರ ಹೆಸರುಗಳು ಕೇಳಿ ಬಂದಿವೆ. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಾಥುರ್ ಜಮ್ಮು ಮತ್ತು …

ಹೊಸದಿಲ್ಲಿ : ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನು ಗುರುತಿಸಲು, NCERT ಶಾಲೆಗಳಿಗೆ ವಿಶೇಷ ಶೈಕ್ಷಣಿಕ ಪಠ್ಯವನ್ನು ಅನ್ನು ಪರಿಚಯಿಸಿದ್ದು, ದೇಶ ವಿಭಜನೆಗೆ ಮೊಹಮ್ಮದ್‌ ಅಲಿ ಜಿನ್ನಾ, ಕಾಂಗ್ರೆಸ್‌ ಮತ್ತು ಅಂದಿನ ವೈಸ್‌ರಾಯ್‌ ಮೌಂಟ್‌ ಬ್ಯಾಟನ್‌ ಕಾರಣ ಎಂದು ಪಠ್ಯದಲ್ಲಿ ವಿವರಿಸಿದೆ. …

Stay Connected​
error: Content is protected !!