Mysore
18
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ದೇಶ- ವಿದೇಶ

Homeದೇಶ- ವಿದೇಶ
engine fail in delhi to goa flight

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಇಂಡಿಗೋ ಏರ್‌ಲೈನ್ಸ್‌ ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದು, ಇಂದು ದೆಹಲಿಯಿಂದ ವಿವಿಧ …

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ …

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌ ಕ್ಲಬ್‌ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್‌ ಕ್ಲಬ್‌ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನವಾಗಿದ್ದಾರೆ. …

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ ಅಡ್ಡಿಪಡಿಸಿದ ಎಲ್ಲಾ ವಿಮಾನಗಳ ಮರುಪಾವತಿಯನ್ನು ಡಿಸೆಂಬರ್.‌7ರ ಭಾನುವಾರ ರಾತ್ರಿ 8 ಗಂಟೆಯೊಳಗೆ ಸಂಪೂರ್ಣವಾಗಿ ಪ್ರಕ್ರಿಯೆಗೊಳಿಸಬೇಕು ಎಂದು ಅದು ಕಡ್ಡಾಯಗೊಳಿಸಿದೆ. ಪ್ರಯಾಣ …

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಕಾರ್ಯಾಚರಣೆಯ ಅವ್ಯವಸ್ಥೆಯಿಂದ ಬಳಲುತ್ತಿರುವ ವಿಮಾನಯಾನ ಸಂಸ್ಥೆಯು ಶುಕ್ರವಾರ 1000ಕ್ಕೂ ಹೆಚ್ಚು ಮತ್ತು ಗುರುವಾರ 550 ರದ್ದತಿಗಳನ್ನು ದಾಖಲಿಸಿದೆ. …

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ ನಿಯಮವನ್ನು ಬದಲಿಸಿದೆ. ಸಿಬ್ಬಂದಿಗಳ ಕರ್ತವ್ಯ ಮಿತಿ ಮಾನದಂಡಗಳ ಪ್ರಕಾರ ವಾರದ ವಿಶ್ರಾಂತಿ ಜೊತೆ ಯಾವುದೇ ರಜೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಂದರೆ …

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ …

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ ಹೈದರಾಬಾದ್‌ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ …

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು ಕಡಿತಗೊಳಿಸಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಕೇಂದ್ರ ಬ್ಯಾಂಕಿನ ಹಣಕಾಸು ಕಾರ್ಯತಂತ್ರವನ್ನು ರೂಪಿಸಲು ನಡೆಯುವ ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಮೂರು …

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಸೇನಾಪಡೆಗಳು ಗೌರವ ಸಲ್ಲಿಸಿದವು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ …

Stay Connected​
error: Content is protected !!