Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಯುಜಿಸಿ-ನೀಟ್‌ ಹಾಗೂ ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಎನ್‌ಟಿಎ ಮಂಡಳಿಯ ಮಹಾನಿರ್ದೇಶಕ ಸುಬೋದ್‌ ಕುಮಾರ್‌ ಸಿಂಗ್ ಅವರನ್ನು ವಜಾಗೊಳಿಸಿ ಕೇಂದ್ರ ಸರ್ಕಾರ ಶನಿವಾರ(ಜೂ.22) ಆದೇಶಿಸಿದೆ. ಸುಬೋದ್‌ ಕುಮಾರ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗಾಗಿ …

ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಯುಜಿಸಿ-ನೆಟ್‌ ಅಕ್ರಮದ ಕೋಲಾಹಲದ ನಡುವೆ ಎನ್‌ಟಿಎ ಸಂಸ್ಥೆಯು ಮತ್ತೊಂದು ಪರೀಕ್ಷೆಯನ್ನು ಮುಂದೂಡಿದೆ. ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ನಡೆಸುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ಆರೋಗ್ಯ ಸಚಿವಾಲಯ ಶನಿವಾರ ರಾತ್ರಿ ಆದೇಶ ಹೊರಡಿಸಿದೆ. …

ಪಾಟ್ನಾ: ಯುಜಿಸಿ-ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಾಂಡ್‌ನ ದಿಯೋಘಾರ್‌ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದು, ಬಂಧಿತ …

ಆಂಧ್ರಪ್ರದೇಶ: ತಿರುಮಲ ವೆಂಕಟೇಶ್ವರ ದೇವಸ್ಥಾನ ಹಾಗೂ ಸಂಯೋಜಿತ ದೇವಸ್ಥಾನಗಳಲ್ಲಿ ಸ್ಥಾಪಿಸಲಾದ ಹುಂಡಿಗಳಿಗೆ ಹಾಕಿರುವ ವಾಚ್‌ಗಳು ಮತ್ತು ಮೊಬೈಲ್ ಫೋನ್‌ಗಳನ್ನು ತಿರುಮಲ ತಿರುಪತಿ ದೇವಸ್ಥಾನವು ಹರಾಜು ಮಾಡಲು ಮುಂದಾಗಿದೆ. ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿಯ ವೆಂಕಟೇಶ್ವರ ಸ್ವಾಮಿಯನ್ನು ಪ್ರತಿನಿತ್ಯ ಸಾವಿರಾರು ಮಂದಿ ದರ್ಶನ …

ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆಯಾದ ಅಟಲ್‌ ಸೇತುವೆ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು ಬಿಟ್ಟಿವೆ. ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು, ಇದೊಂದು ಭ್ರಷ್ಟಾಚಾರದ ವಾಸನೆಯಾಗಿದೆ ಎಂದು ದೂರಿದ್ದಾರೆ. …

ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ನಾಯಕ ಜೆಪಿ ನಡ್ಡಾ ಅವರು ರಾಜ್ಯಸಭೆಯ ಸಭಾನಾಯಕರಾಗಿ ನೇಮಕಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸದ್ಯಕ್ಕೆ ಜೆ.ಪಿ ನಡ್ಡಾ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಜನವರಿ ತಿಂಗಳಲ್ಲಿ ಅವರ ಅಧಿಕಾರದ ಅವಧಿ …

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್‌ ತಿಳಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ …

ನವದೆಹಲಿ: ಒಂದೆಡೆ ನೀಟ್‌ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಯುಜಿಸಿ ನೆಟ್‌ ಪರೀಕ್ಷೆಯನ್ನು ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎನ್‌ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು …

ಪಶ್ಚಿಮ ಬಂಗಾಳ: ಇದೇ ಜುಲೈ 1ರಿಂದ ಜಾರಿಯಾಗಲಿರುವ ಪ್ರಮುಖ ಮೂರು ಕ್ರಿಮಿನಲ್‌ ಕಾಯ್ದೆಗಳನ್ನು ಮುಂದೂಡುವಂತೆ ಕೋರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕ್ರಿಮಿನಲ್‌ ಕಾಯ್ದೆಗಳ ಜಾರಿ ಮುಂದೂಡಿಕೆಯು ನೂತನ ಸಂಸತ್ತಿನಲ್ಲಿ …

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಇಂದು(ಜೂ.20) ಜಾಮೀನು ಮಂಜೂರಾಗಿದೆ. ಬುಧವಾರ(ಜೂ.19) ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ರೋಸ್‌ ಅವೆನ್ಯೂ ಕೋರ್ಟ್‌ ಗುರಾವಾರಕ್ಕೆ(ಜೂ.20) ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎರಡು …

Stay Connected​