ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟಿದ್ದಾರೆ. ಜತೆಗೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿಯ …
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟಿದ್ದಾರೆ. ಜತೆಗೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿಯ …
ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ. ಇದರಿಂದ ಭಾರತದಲ್ಲಿ ತಲೆದೂರಿರುವ ಅಡುಗೆ ಅನಿಲದ ಕೊರತೆ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿಯಲಿದೆ. ಸಂಘರ್ಷದ ಬಳಿಕ ಹೊರ್ಮುಜ್ ಜಲಸಂಧಿ ದಾಟಿದ …
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು ಹೇಳಿದ್ದಾರೆ. ಸಂಘರ್ಷದ ಬಗ್ಗೆ ವೈಟ್ಹೌಸ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್, ಅಮೆರಿಕ-ಇಸ್ರೇಲ್ ಜಂಟಿ ದಾಳಿಗಳ ಬಳಿಕ ಕತಾರ್, ಸೌದಿ ಅರೇಬಿಯಾ, ಯುಎಇ, …
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ ನಡೆಯುತ್ತಿದ್ದ ತೈಲ ಸಾಗಾಟ ನಿಂತುಹೋಗಿದೆ. ಹೀಗಾಗಿ ಜಾಗತಿಕ ತೈಲ ಬೆಲೆಗಳು ಸಹ ತುಸು ಏರಿಕೆ ಕಂಡಿವೆ. ಈ ಸಮಸ್ಯೆ ಬಿಗಡಾಯಿಸುತ್ತಿದ್ದಂತೆ …
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು ಅವುಗಳ ಬೆಂಬಲ ದೇಶಗಳಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ. ಅಂತರಾಷ್ಟ್ರೀಯ ಸುದ್ದಿ …
ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಎಲ್ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು (ಇ-ಕೆವೈಸಿ) ಕಡ್ಡಾಯಗೊಳಿಸಿದೆ. ಎಲ್ಲಾ ಎಲ್ಪಿಜಿ ಗ್ರಾಹಕರು ಬಯೋಮೆಟ್ರಿಕ್ …
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. …
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ ಮಾಹತಿ ನೀಡಿದ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲು, ಸುಮಾರು 92,700 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ನಂದಾದೇವಿ ಮತ್ತು …
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ ನೀಡಿರುವ ಬೆಂಜಮಿನ್ ನೆತನ್ಯಾಹು, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಒಂದು ಕಪ್ ಕಾಫಿಯನ್ನು ಆನಂದಿಸುತ್ತಿರುವ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಒಂದು …
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ತಂತ್ರ ರೂಪಿಸುತ್ತಿರುವುದಾಗಿ ವರದಿಯಾಗಿದೆ. ಟಿವಿಕೆ(ತಮಿಳಗ ವೆಟ್ರಿ ಕಳಗಂ) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ …