Mysore
25
scattered clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
suresh raina

ನವದೆಹಲಿ: ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸುರೇಶ್‌ ರೈನಾಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸುರೇಶ್‌ …

pm (3)

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಂಕ ಏರಿಕೆ ಬೆನ್ನಲ್ಲೇ ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಂಡಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ವಿಶ್ವಸಂಸ್ಥೆ ಸಾಮಾನ್ಯ ಸಭೆ ಸೆಪ್ಟೆಂಬರ್.‌9ರಂದು ಪ್ರಾರಂಭವಾಗಲಿದ್ದು, ರಾಷ್ಟ್ರ ಹಾಗೂ ಸರ್ಕಾರದ ಮುಖ್ಯಸ್ಥರ …

rahulgandhi

ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್‌ ನಿರ್ದೇಶನವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರೋಧಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಹೊಸದಿಲ್ಲಿ : ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರಕ್ಕಾಗಿ ಭಾರತವು ಸಾಧ್ಯವಿರುವ ಎಲ್ಲ ನೆರವು ನೀಡಲು ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿಗೆ ಭರವಸೆ ನೀಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ …

tirupati

ಅಮರಾವತಿ: ತಿರುಪತಿ ತಿಮ್ಮಪ್ಪನ ಹುಂಡಿಗೆ ಕೋಟಿ ಕೋಟಿ ಹಣ ಬೀಳುತ್ತಿದೆ. ಕಳೆದ ತಿಂಗಳು ಹುಂಡಿಗೆ ಭಕ್ತರು ಬರೊಬ್ಬರಿ 129 ಕೋಟಿ ರೂ.ಗಳ ಕಾಣಿಕೆ ಸಲ್ಲಿಸಿದ್ದಾರೆ. ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 …

ನವದೆಹಲಿ: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೆರಡು ನೋಟಿಸ್‌ ಜಾರಿಯಾಗಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಆಯೋಗ ನೋಟಿಸ್‌ ಜಾರಿಗೊಳಿಸಿದ್ದು, ತಮ್ಮ ಆರೋಪಗಳಿಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದೆ. ಆಗಸ್ಟ್.‌7ರಂದು ರಾಹುಲ್‌ ಗಾಂಧಿ …

rahul gandhi

ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ  ಹೊರಟಿದ್ದ ರ್ಯಾಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ 30 ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ನಡೆಸಿದರು. ರಾಹುಲ್‌ …

derajnata sing i (1)

ಮಧ್ಯಪ್ರದೇಶ: ಭಾರತದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಡೊನಾಲ್ಡ್‌ ಟ್ರಂಪ್‌ ಸುಂಕ ಸಮರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿರುಗೇಟು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಟ್ರಂಪ್‌ ಅವರ ಸುಂಕ ಯುದ್ಧ ಮತ್ತು ಪಾಕಿಸ್ತಾನದ ವಿರುದ್ಧ …

train

ಹೊಸದಿಲ್ಲಿ : ಇದೇ ಮೊದಲ ಬಾರಿಗೆ, ರಿಟರ್ನ್ ಪ್ರಯಾಣ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ ಶೇ. 20 ರಷ್ಟು ರಿಯಾಯಿತಿ ನೀಡುವ ರೈಲ್ವೆ ಸಚಿವಾಲಯ ಪ್ರಯಾಣಿಕರಿಗೆ ರೌಂಡ್-ಟ್ರಿಪ್ ಪ್ಯಾಕೇಜ್ ಘೋಷಿಸಿದೆ. ಫ್ಲೆಕ್ಸಿ-ಫೇರ್ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಜಧಾನಿ, ಡುರೊಂಟೊ ಮತ್ತು ಶತಾಬ್ದಿ ರೈಲುಗಳನ್ನು …

independeny day delhi

ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ …

Stay Connected​
error: Content is protected !!