Mysore
19
few clouds

Social Media

ಸೋಮವಾರ, 04 ನವೆಂಬರ್ 2024
Light
Dark

ದೇಶ- ವಿದೇಶ

Homeದೇಶ- ವಿದೇಶ

ವಾರಣಾಸಿ: ಇಂದು ( ಜೂನ್‌ 18 ) ನಡೆದ ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 9.26 ಕೋಟಿ ರೈತರಿಗೆ ಒಟ್ಟು 20 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ ರೈತರಿಗೆ ಕೃಷಿ …

ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್‌ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ …

ಪಶ್ಚಿಮ ಬಂಗಾಳ: ಇಂದು (ಸೋಮವಾರ, ಜೂನ್‌.17) ಬೆಳಿಗ್ಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತವಾದ ಮಾರ್ಗದಲ್ಲಿ ರೈಲುಗಳ ನಡುವೆ ಡಿಕ್ಕಿಯಾಗುವುದನ್ನು ತಡೆಯುವ ಕವಚ್‌ ವ್ಯವಸ್ಥೆಯನ್ನು ಅಳವಡಿಸಿಲ್ಲ ಎಂದು ರೈಲ್ವೆ ಮಂಡಳಿ ಅಧ್ಯಕ್ಷೆ ಜಯಾ ವರ್ಮಾ ಸಿನ್ಹಾ ಹೇಳಿದ್ದಾರೆ. ಕಂಚನಾಜುಂಗಾ …

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿಂದು (ಸೋಮವಾರ, ಜೂನ್‌.17) ಕಾಂಚನಜುಂಗಾ ರೈಲು ಅಪಘಾತವಾಗಿದೆ. ರೈಲಿನಲ್ಲಿದ್ದ ಪ್ರಯಾಣಿಕರ ಪೈಕಿ 15 ಮಂದಿ ಮೃತರಾಗಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬೆಳಿಗ್ಗೆ ರಂಗಪಾನಿ ನಿಲ್ದಾಣದಿಂದ ಹೊರಟಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು (ಟ್ರೈನ್‌ ಸಂಖ್ಯೆ 13174) ಸಿಗ್ನಲ್‌ …

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯ ಫನ್ಸಿಡೆವಾ ಸಮೀಪದಲ್ಲಿ ಕಾಂಜನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್‌ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು(ಜೂ.17) ಬೆಳಿಗ್ಗೆ 9 ಗಂಟೆಗೆ ಈ ಘಟನೆ ಸಂಭವಿಸಿದ್ದು, ನಿಲ್ದಾಣ ಸಮೀಪ …

ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್‌ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್‌, ಇವಿಎಂ ಹ್ಯಾಕ್‌ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ …

ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ …

ನವದೆಹಲಿ: ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬಗ್ಗೆ ಭಾರತದಲ್ಲಿ ಅಲ್ಲದೇ ವಿಶ್ವದೆಲ್ಲೆಡೆ ಅಪಸ್ವರ ಎದ್ದಿದೆ. ಟೆಸ್ಲಾ ಸಂಸ್ಥೆಯ ಸಿಇಒ ಹಾಗೂ ಉದ್ಯಮಿ ಎಲಾನ್‌ ಮಸ್ಕ್‌ ಅವರು ಇವಿಎಂ ಗಳು ಹ್ಯಾಕ್‌ ಆಗುವ ಸಾಧ್ಯತೆಗಳಿದ್ದು, ಇವಿಎಂಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯುನ್ಮಾನ ಮತಯಂತ್ರಗಳನ್ನು ತೊಲಗಿಸಬೇಕು. …

ನವದೆಹಲಿ: ಏಕಕಾಲದಲ್ಲಿ ಹಲವು ಸ್ಥಳಗಳಲ್ಲಿ ನಡೆದ ಸಾರ್ವಜನಿಕ ಸೇವಾ ಸಮಾರಂಭಕ್ಕೆ ತೆರಳುವಲ್ಲಿ ಹೆಚ್ಚು ಜನರಿಗೆ ತನ್ನ ಸೇವೆಯನ್ನು ಒದಗಿಸಿರುವ ಮೂಲಕ ಭಾರತೀಯ ರೈಲ್ವೆ ಸಚಿವಾಲಯ "ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌"ನಲ್ಲಿ ಸೇರ್ಪಡೆಗೊಂಡಿದೆ. ರೈಲ್ವೆ ಸಚಿವಾಲಯವು ಇದೇ ಫೆ.26 ರಂದು ನರೇಂದ್ರ ಮೋದಿ …

ಉತ್ತರಪ್ರದೇಶ: ಮನೆಯ ಫ್ರಿಡ್ಜ್‌ನಲಿ ಗೋಮಾಂಸ ಇಟ್ಟಿದ್ದರು ಎಂದು ಆರೋಪಿಸಿ ಜಿಲ್ಲಾಡಳಿತ 11ಮನೆಗಳನ್ನು ಏಕಾಏಕಿ ದ್ವಂಸ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಟ್ಲಾದಲ್ಲಿ ನಡೆದಿದೆ. ಅಕ್ರಮ ಗೋಮಾಂಸ ವಿರುದ್ಧ ಕ್ರಮವಾಗಿ ಈ ಕಾರ್ಯ ಮಾಡಲಾಗಿದ್ದು, ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಎಲ್ಲಾ …

Stay Connected​