ಮುಂಬೈ: ಸತತ ಮೂರು ಬಡ್ಡಿ ಕಡಿತಗಳ ನಂತರ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಮತ್ತು ಶೇ.5.5 ರ ರೆಪೊ ದರವನ್ನು ಮುಂದಿನ ಮೂರು ತಿಂಗಳವರೆಗೆ ಮುಂದುವರೆಸಲು ತೀರ್ಮಾನಿಸಿದೆ. ಸುಂಕದ ಅನಿಶ್ಚಿತತೆಗಳ ಬಗ್ಗೆ ಕಳವಳದಿಂದಾಗಿ ಇಂತಹ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲಾಗಿದೆ …
ಮುಂಬೈ: ಸತತ ಮೂರು ಬಡ್ಡಿ ಕಡಿತಗಳ ನಂತರ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಮತ್ತು ಶೇ.5.5 ರ ರೆಪೊ ದರವನ್ನು ಮುಂದಿನ ಮೂರು ತಿಂಗಳವರೆಗೆ ಮುಂದುವರೆಸಲು ತೀರ್ಮಾನಿಸಿದೆ. ಸುಂಕದ ಅನಿಶ್ಚಿತತೆಗಳ ಬಗ್ಗೆ ಕಳವಳದಿಂದಾಗಿ ಇಂತಹ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲಾಗಿದೆ …
ವಾಷಿಂಗ್ಟನ್: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂತಹ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್‍ಗೆ ಸಲಹೆ ನೀಡಿದ್ದಾರೆ. ರಷ್ಯಾದ ತೈಲ …
ಉತ್ತರಾಖಂಡ್: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ನಿನ್ನೆ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ ಐವರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನ ರಕ್ಷಣಾ …
ವಾಷಿಂಗ್ಟನ್ : ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಸಹಕಾರ ನೀಡುತ್ತಿದೆ ಎನ್ನುವ ಹೇಳಿಕೆಗೆ ಭಾರತ ತಿರುಗೇಟು ಕೊಟ್ಟ ಬೆನ್ನಲ್ಲೇ ಟ್ರಂಪ್ ಮತ್ತಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಟ್ರುಥ್ …
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಎನ್‌ಡಿಎ ಮೈತ್ರಿಕೂಟ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಧಾನಿ ನರೇಂದ್ರ …
ಉತ್ತರಾಖಂಡ್: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಹಾಗೂ ಗುಡ್ಡ ಕುಸಿದಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟ ಸಂಭವಿಸಿದ ಪರಿಣಾಮ ನೀರು ಪ್ರವಾಹದಂತೆ ಹರಿದು ಬಂದಿದ್ದು, ಮನೆಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್ …
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಸತ್ಯಪಾಲ್ ಮಲ್ಲಿಕ್ ಅವರು ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ …
ನವದೆಹಲಿ: ನಿಜವಾದ ಭಾರತೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ …
ರಾಂಚಿ: ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್ ಅವರನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಳೆದ ಒಂದು ತಿಂಗಳಿನಿಂದಲೂ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ …
ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಇಂದು ಬೆಳಿಗ್ಗೆಯೇ ಬೆದರಿಕೆ ಕರೆ ಬಂದಿದ್ದು, ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಕರೆ …