Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
Uttar Pradesh | Vehicle falls into canal: 11 people dead

ಗೊಂಡಾ: ಉತ್ತರ ಪ್ರದೇಶದ ಗೊಂಡಾದ ಇಟಿಯಾ ಥೋಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಾಲುವೆಗೆ ಉರುಳಿ ಬಿದ್ದ ಪರಿನಾಮ 11 ಮಂದಿ ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನವು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದು, ಸಾವುನೋವುಗಳಿಗೆ …

Operation Akhal Three more terrorists killed

ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಆಪರೇಷನ್‌ ಅಖಾಲ್‌ ಕಾರ್ಯಾಚರಣೆಯಲ್ಲಿ ಇಂದು ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ನಿನ್ನೆ ಮೂವರು ಉಗ್ರರನ್ನು ಸದೆಬಡಿದಿತ್ತು. ಇಂದು ಸಹ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ …

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್-ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ ಎಂದು ಹೇಳಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Army operation in Jammu and Kashmir: Two militants killed.

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಂದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಏಪ್ರಿಲ್.‌22ರಂದು ಪಹಲ್ಗಾಮ್‌ ದಾಳಿ ನಡೆಸಿದ ಮೂವರು …

pm narendra modi (1)

ಉತ್ತರ ಪ್ರದೇಶ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಕಾಂಗ್ರೆಸ್‌ ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಮಾತನಾಡಿದ ಅವರು, ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಸಮಯದಲ್ಲಿ ನಮ್ಮ ಸ್ಥಳೀಯ ಶಸ್ತ್ರಾಸ್ತ್ರಗಳ ಸಾಮರ್ಥ್ಯಗಳನ್ನು ಜಗತ್ತು ಕಂಡಿತು. ನಮ್ಮ ವಾಯು ರಕ್ಷಣಾ …

rahulgandhi

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷದ ಕಾನೂನು ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು …

pm naredra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ಕಿಸಾನ್‌ ಸಮ್ಮಾನ್‌ ನಿಧಿಯ 20ನೇ ಕಂತಿನ …

H.D. Deve Gowda Strongly Objects to Donald Trump’s Statement Claiming ‘India’s Economy is Dead’

ಬೆಂಗಳೂರು : ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಟೀಕಿಸಿದ್ದಾರೆ. ಈ …

India's Vice Presidential Election Date Set: Know What the Election Process Will Be Like..!

ಹೊಸದಿಲ್ಲಿ : ದೇಶದ ಎರಡನೇ ಅತ್ಯುನ್ನುತ ನಾಗರಿಕ ಹುದ್ದೆ ಎನಿಸಿರುವ ಉಪರಾಷ್ಟ್ರಪತಿ ಆಯ್ಕೆಗೆ ಭಾರತ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಭಾರತದ ಚುನಾವಣಾ ಆಯೋಗ …

Commercial Gas Cylinder Price Drops Again...

ಹೊಸದಿಲ್ಲಿ : ವಾಣಿಜ್ಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಇಳಿಕೆಯಾಗಿದೆ. ತೈಲ ಮಾರಾಟ ಕಂಪನಿಗಳು ಸಿಲಿಂಡರ್ ಬೆಲೆಯನ್ನು 33.50 ರೂಪಾಯಿಯಷ್ಟು ಕಡಿಮೆ ಮಾಡಿದ್ದು, ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬಂದಿದೆ. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಅತಿ ಹೆಚ್ಚು ಕಡಿತ ಮಾಡಲಾಗಿದೆ. …

Stay Connected​
error: Content is protected !!