Columbus
2
broken clouds

Social Media

ಸೋಮವಾರ, 12 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಶುಕ್ರವವಾರ ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾ …

Siddaramaiah

ಬೆಂಗಳೂರು: ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ ಸೃಷ್ಟಿ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ …

Kamal Haasan

ನವದೆಹಲಿ: ನಟ ಮತ್ತು ಮಕ್ಕಳ್ ನಿಧಿ ಮಯ್ಯಮ್ (ಎಂಎನ್‍ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರಿಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪಾದಾರ್ಪಣೆ ಮಾಡಿದರು. ಕಮಲ ಹಾಸನ್ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದಾಗ, ಸಂಸದರು ಮೇಜು ಬಡಿಯುವ ಮೂಲಕ …

Rajya Sabha

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ. ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ …

pm naredra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿ ದೇಶದಲ್ಲೇ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿಯಾದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸದ್ಯ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರು ಅವರು …

school building collaps

ಜೈಪುರ: ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ. ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದು, …

Death of 5 Tigers; Forest Department Needs to Wake Up

ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ. ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌, ಐದು ಹುಲಿಗಳ ಸಾವಿನ ಪ್ರಕರಣ …

manipur terrorist

ಇಂಫಾಲ : ಇಂಫಾಲ ಪಶ್ಚಿಮ, ಬಿಷ್ಣುಪುರ, ತೆಂಗ್ನೌಪಾಲ್ ಮತ್ತು ಚಾಂಡೆಲ್ ಜಿಲ್ಲೆಗಳಿಂದ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಎಂಟು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ನಿಷೇಧಿತ ಕಾಂಗೈ ಪಾಕ್ ಕಮ್ಯುನಿಸ್ಟ್ ಪಕ್ಷದ (ತೈಬಂಗನ್ಬಾ) …

ಹೊಸದಿಲ್ಲಿ : ಮುಂಬೈನ ಲೋಕಲ್‌ ರೈಲುಗಳಲ್ಲಿ 2006ರ ಜು.11ರಂದು ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಕ ಕಾಯ್ದೆಯಡಿ ಬಾಕಿ ಇರುವ ಹಲವಾರು ವಿಚಾರಣೆಗಳ ಮೇಲೆ …

russian missed air

ಮಾಸ್ಕೋ : ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡು ಕಣ್ಮರೆಯಾಗಿದ್ದ ರಷ್ಯಾದ ಪ್ರಯಾಣಿಕರ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಷ್ಯಾದ ದೂರದ ಪೂರ್ವದ ಅಮುರ್‌ ಪ್ರದೇಶದ ಟಿಂಡಾ ಪಟ್ಟಣದಲ್ಲಿಂದು ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಆನ್‌-24 ಪ್ರಯಾಣಿಕರ ವಿಮಾನ …

Stay Connected​
error: Content is protected !!