Mysore
21
clear sky

Social Media

ಮಂಗಳವಾರ, 13 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
Massive fire at Iraq shopping mall kills 50

ಬಾಗ್ದಾದ್: ಇರಾಕ್‍ನ ಶಾಪಿಂಗ್ ಮಾಲ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 50 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾಕ್‍ನ ಅಲ್-ಕುಟ್ ನಗರದ ಹೈಪರ್‌ ಮಾರ್ಕೆಟ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಘಟನೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ. ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್.31ರಿಂದ ಸೆಪ್ಟೆಂಬರ್.1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. ಭಾರತ ಮತ್ತು ಚೀನಾ …

Landslides due to heavy rains: Amarnath Yatra temporarily halted

ಶ್ರೀನಗರ: ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್‌ …

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಅಂಡ್‌ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ. …

Intelligence Department

ಹೊಸದಿಲ್ಲಿ : ಭಾರತ ಗೃಹ ಸಚಿವಾಲಯದ ಗುಪ್ತಚರ ಬ್ಯೂರೋ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯಡಿಯಲ್ಲಿ, ಒಟ್ಟು 3,717 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II/ಕಾರ್ಯನಿರ್ವಾಹಕ ಹುದ್ದೆಗಳನ್ನು …

Astronaut Shubhas Shukla to return to India by August 17

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ಕಾಲ ಇದ್ದು, ಇದೀಗ ಭೂಮಿಗೆ ಮರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಆಗಸ್ಟ್ 17ರ ವೇಳೆಗೆ ಭಾರತಕ್ಕೆ ಬರುವ ಸಾಧ್ಯತೆಗಳಿವೆ. ಬಾಹ್ಯಾಕಾಶ ಯಾನದಿಂದ ಭೂಮಿಗೆ ಬಂದಿರುವ ಶುಭಾಂಶು ಮುಂದಿನ ತಿಂಗಳು ಆಗಸ್ಟ್.17ರೊಳಗೆ ಭಾರತಕ್ಕೆ …

Jaishankar meets Chinese President Xi Jinping

ಬೀಜಿಂಗ್ : ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಎಸ್‌ಸಿಒ ಸದಸ್ಯ ರಾಷ್ಟ್ರಗಳ ಅವರ ಸಹವರ್ತಿಗಳು ಇಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಜೈಶಂಕರ್ ಅವರು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿನ …

Tesla enters India

ಮುಂಬೈ : ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್-ವಾಹನ ತಯಾರಕ ಕಂಪನಿ ಟೆಸ್ಲಾ ಕೊನೆಗೂ ಭಾರತದಲ್ಲಿ ಶೋ ರೂಂ ಆರಂಭಿಸಿದ್ದು, ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಇಂದಿನಿಂದ (ಜು.15) ಕಾರ್ಯರಂಭ ಮಾಡಿದೆ. 4,000 ಚದರ ಅಡಿ ಜಾಗದ ಮಳಿಗೆಯಲ್ಲಿ ತೆರಿಗೆಗಳು ಮತ್ತು ವಿಮೆಯ …

Shubanshu Shukla

ಕ್ಯಾಲಿಫೋರ್ನಿಯಾ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ ಪೋಷಕರು ಲಕ್ನೋದಲ್ಲಿರುವ ಸಿಟಿ ಮಾಂಟೆಸರಿ ಶಾಲೆಯಲ್ಲಿ ಲೈವ್‌ ವೀಕ್ಷಿಸಿ ಈ ಖುಷಿಯ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಶುಭಾಂಶು ಶುಕ್ಲಾ ಅವರು 18 ದಿನಗಳನ್ನು ಬಾಹ್ಯಾಕಾಶದಲ್ಲಿ …

Nimisha Priya

ನವದೆಹಲಿ: ಯೆಮನ್‍ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ.16ರಂದು ಗಲ್ಲಿಗೇರಿಸಲಾಗುವುದಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ. ಕೇರಳದ ನರ್ಸ್‍ನ ಮರಣದಂಡನೆಯನ್ನು ಯೆಮೆನ್‍ನಲ್ಲಿ ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಆರಂಭದಿಂದಲೂ ಈ ವಿಷಯದಲ್ಲಿ ಸಾಧ್ಯವಿರುವ …

Stay Connected​
error: Content is protected !!