Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
Shubanshu Shukla in space experiment Update

ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.‌26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದರು. ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ …

Trump Tariff

ವಾಷಿಂಗ್ಟನ್ : ಟಿಬಟಿಯನ್ನರ ಧಾರ್ಮಿಕ ಗುರು ದಲೈ ಲಾಮಾ ಅವರಿಗೆ ತನ್ನ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿರುವ ಅಮೆರಿಕ, ಮುಂದಿನ ಉತ್ತರಾಧಿಕಾರಿ ಆಯ್ಕೆಯ ವಿಷಯದಲ್ಲಿ ಯಾರೊಬ್ಬರ ಹಸ್ತಕ್ಷೇಪದ ಅಗ್ಯತ್ಯವಿಲ್ಲ ಎಂದು ಪರೋಕ್ಷವಾಗಿ ಚೀನಾಗೆ ಎಚ್ಚರಿಕೆ ಕೊಟ್ಟಿದೆ. ತಮ್ಮ ಉತ್ತರಧಿಕಾರಿ ಆಯ್ಕೆಯ ವಿಷಯದಲ್ಲಿ ಚೀನಾದ …

Taking on Trump: Musk launches new political party

ವಾಷಿಂಗ್ಟನ್ : ಬಿಲಿಯನೇರ್ ಉದ್ಯಮಿ ಮತ್ತು ತಂತ್ರಜ್ಞಾನ ದೊರೆ ಎಲಾನ್ ಮಸ್ಕ್ ಅವರು ʻಅಮೇರಿಕಾ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಒಂದೆಡೆ, ಅಮೆರಿಕದ 249 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚು ಚರ್ಚೆಯಲ್ಲಿರುವ …

Prime Minister Modi extends greetings on Dalai Lama’s 90th birthday

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದಲೈಲಾಮಾ ಅವರಿಗೆ 90ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಅವರು ಪ್ರೀತಿ, ಕರುಣೆ, ತಾಳ್ಮೆ ಹಾಗೂ ನೈತಿಕ ಶಿಸ್ತಿನ ಶಾಶ್ವತ ಸಂಕೇತವಾಗಿದ್ದಾರೆ ಎಂದು ಹೇಳಿದ್ದಾರೆ. ದಲೈಲಾಮಾ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಧಾನಿ ಮೋದಿ …

Uddhav and Raj Thackeray Reunite After 20 Years

ಮುಂಬೈ: ಕಳೆದ ಎರಡು ದಶಕಗಳಿಂದ ಹಾವು-ಮುಂಗೂಸಿಯಂತಿದ್ದ ಹಿಂದೂ ಹೃದಯ ಸಾಮ್ರಾಟದ ಬಾಳಠಾಕ್ರೆ ಕುಟುಂಬದ ಕುಡಿಗಳಾದ ರಾಜ್ ಠಾಕ್ರೆ-ಉದ್ದವ್ ಠಾಕ್ರೆ ಪರಸ್ಪರ ವೈಮನಸ್ಸು ಮರೆತು ಒಂದಾಗಿ ಕೈ ಜೋಡಿಸಿದ ಅಪರೂಪದ ಪ್ರಸಂಗಕ್ಕೆ ವಾಣಿಜ್ಯ ನಗರಿ ಮುಂಬೈ ಸಾಕ್ಷಿಯಾಯಿತು. ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಹಿಂದಿ …

Amarnath pilgrims

ಶ್ರೀನಗರ: ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯ ಚಂದರ್ಕೋಟ್‌ ಲ್ಯಾಂಗರ್‌ ಸ್ಥಳದಲ್ಲಿ ಅಮರನಾಥ ಯಾತ್ರೆಯ ಪಹಲ್ಗಾಮ್‌ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ರಿಕರು ಗಾಯಗೊಂಡಿದ್ದಾರೆ. ಅಪಘಾತದಲಲಿ ಯಾತ್ರಾ ಬೆಂಗಾವಲಿನ ಭಾಗವಾಗಿರುವ ನಾಲ್ಕು ಬಸ್‌ಗಳು ಹಾನಿಗೊಳಗಾಗಿವೆ. …

Thalapathy Vijay is the Chief Ministerial Candidate for TVK Party

ಚೆನ್ನೈ : ಮುಂಬರುವ 2026ರಲ್ಲಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಅವರೇ ಎಂದು ಶುಕ್ರವಾರ ಅಧಿಕೃತವಾಗಿ ಘೊಷಿಸಲಾಗಿದೆ. ಈ ವಿಶೇಷ ನಿರ್ಣಯವನ್ನು ಪಕ್ಷದ ಕಾರ್ಯಕಾರಿ ಸಮಿತಿ …

Prime Minister Narendra Modi conferred with Ghana's national honour

ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಆಫೀಸರ್‌ ಆಫ್‌ ದಿ ಆರ್ಡರ್‌ ದಿ ಸ್ಟಾರ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಘಾನಾ ದೇಶಕ್ಕೆ ಭೇಟಿ …

Central government approves bike taxi service

ನವದೆಹಲಿ: ರಾಜ್ಯದಲ್ಲಿ ನಿಷೇಧ ಹೇರಲಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಖಾಸಗಿ ಬೈಕ್‍ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ …

Vikas Kumar suspension

ಬೆಂಗಳೂರು: ಇಲ್ಲಿನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದುಪಡಿಸಿರುವ ಕೇಂದ್ರೀಯ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅರ್ಜಿಯನ್ನು ಶೀಘ್ರದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ನ್ಯಾಯಮೂರ್ತಿ …

Stay Connected​
error: Content is protected !!