ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಿವೆ. ಅಂತರಾಷ್ಟ್ರೀಯ ಗಮನ ಸೆಳೆಯುತ್ತಿರುವ ಈ ಒಪ್ಪಂದ ಎರಡು ಶತಕೋಟಿ ಜನರ ಮಾರುಕಟ್ಟೆಯನ್ನು ಸೃಷ್ಟಿಸುತ್ತದೆ. ಜಾಗತಿಕ ಜಿಡಿಪಿ ಒಟ್ಟು ದೇಶೀಯ …
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಿವೆ. ಅಂತರಾಷ್ಟ್ರೀಯ ಗಮನ ಸೆಳೆಯುತ್ತಿರುವ ಈ ಒಪ್ಪಂದ ಎರಡು ಶತಕೋಟಿ ಜನರ ಮಾರುಕಟ್ಟೆಯನ್ನು ಸೃಷ್ಟಿಸುತ್ತದೆ. ಜಾಗತಿಕ ಜಿಡಿಪಿ ಒಟ್ಟು ದೇಶೀಯ …
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಟೆಕ್ಸಾಸ್, ಲೂಯಿಸಿಯಾನ ಹಾಗೂ ನ್ಯೂಯಾರ್ಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾವುಗಳು ಸಂಭವಿಸಿದೆ. ಭಾರೀ ಹಿಮಪಾತ …
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ ನಡೆದ ಈ ಮಿಂಚಿನ ದಾಳಿಗೆ ಕೇಂದ್ರ ಸರ್ಕಾರವು ಇತ್ತೀಚೆಗೆ ಅಧಿಕೃತ ಮುದ್ರೆ ಒತ್ತಿದೆ. ಭಾರತೀಯ ಸೇನೆಯು ವಿದೇಶಿ ನೆಲದಲ್ಲಿ ನಡೆಸುವ …
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನು ಗ್ಯಾರೇಜ್‌ನೊಳಗೆ ಸುಟ್ಟು ಹಾಕಲಾಗಿದೆ. ಇದು ಪೂರ್ವ ನಿಯೋಜಿತ ಹತ್ಯೆಯ ಆರೋಪಗಳನ್ನು ಮತ್ತು …
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ ನಡೆದಿದೆ. ಜೊತೆಗೆ ಆಪರೇಷನ್ ಸಿಂಧೂರ್ ಟ್ಯಾಬ್ಲೋ ಪ್ರದರ್ಶನ, ಸೇನೆಯ ಡ್ರೋನ್‌ಗಳ ಸಹ ಕಾಣಿಸಿಕೊಂಡಿವೆ. ಪರೇಡ್‌ನಲ್ಲಿ ಭಾರತೀಯ ಸೇನೆಯು ಮೊದಲ ಬಾರಿಗೆ …
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತೃತ್ವದ ಮೂಲ ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧತೆಯನ್ನು ಪುನರುಚ್ಚರಿಸೋಣ ಎಂದಿದ್ದಾರೆ. ಹಾಗೆಯೇ ಗಣರಾಜ್ಯವನ್ನು ರಕ್ಷಿಸಿಕೊಳ್ಳಲು ಸಾಮೂಹಿಕ ಜಾಗೃತಿ ಅಗತ್ಯ …
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ ಬದ್ಧವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರಪತಿ ಮುರ್ಮು ಅವರು ಸಾಂಪ್ರದಾಯಿಕ ಆಗಮಿಸಿ, ರಾಷ್ಟ್ರಪತಿ ಭವನದ ಭದ್ರತಾ ತುಕಡಿಯೊಂದಿಗೆ ಕರ್ತವ್ಯಪಥಕ್ಕೆ ಆಗಮಿಸಿದರು. …
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ. ಉಮ್ಮತ್ತೂರು ಗ್ರಾಮದ ವರ್ಷ ಹಾಗೂ ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೆಳ್ಳನೂರು ಗ್ರಾಮದ ತಾಯಮಣಿ ಆಯ್ಕೆ ಯಾದ ಮಹಿಳೆಯರು. ಪ್ರಧಾನಿ …
ಹೊಸದಿಲ್ಲಿ : ದೇಶಾದ್ಯಂತ ಗಣರಾಜ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ ಗೌರವ ಸಮರ್ಪಿಸಲು ಅಣಿಯಾಗಿದ್ದಾರೆ. ಹೊಸದಿಲ್ಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವದ …
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ ಚಲನಚಿತ್ರ ದಿಗ್ಗಜ ಪ್ರೊಸೆನ್‌ಜಿತ್ ಚಟರ್ಜಿ ಮತ್ತು ನಟ ಆರ್ ಮಾಧವನ್ ಅವರು 2026 ರ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಭಾರತೀಯ …