Mysore
22
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್ ಭೂಯಾನ್, ಕೇಂದ್ರ ಸರ್ಕಾರದ ಸಲಹೆಯಂತೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಿರುವ …

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಭಾನುವಾರ ಸುದ್ದಿಗೋಷ್ಠಿ ನಡೆಸಿ …

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅರಣ್ಯ ಸಮೃದ್ಧವಾದ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್ 16ರಂದು ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಎರಡು ಕಂಟೇನರ್ ಲಾರಿಗಳು …

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25 ರಂದು ಭಾರತದಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು (National Voters’ Day – NVD) ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು …

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯನಿರ್ವಹಿಸಿದ ಡಿಆರ್‌ಐನ ಮುಂಬೈ ವಲಯ ತಂಡವು …

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು …

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಹಿಮಪಾತದಿಂದ ಜನರು ಮನೆಯಿಂದ ಹೊರಬರದ ಸ್ಥಿತಿ ನಿರ್ಮಾಣವಾಗಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿಗೆ ಪರದಾಡುವಂತಾಗಿದೆ. ಬುಡ್ಗಮ್‌, ಬಾರಾಮುಲ್ಲಾ …

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ ಸಂದರ್ಭದಲ್ಲಿ ನಡೆದ ಆತ್ಮಹತ್ಯಾ ಬಾಂಬ್‌ ದಾಳಿಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಐದು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖುರೇಷಿ …

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ದಿಲ್ಲಿ ಪೊಲೀಸ್ ವಿಶೇಷ ಘಟಕ ಎಫ್‌ಐಆರ್ ದಾಖಲಿಸಿದೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196, …

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ, ಕನಿಷ್ಠ 10 ಸೈನಿಕರು ಸಾವನ್ನಪ್ಪಿದ್ದು, 11 ಯೋಧರು ಗಾಯಗೊಂಡಿದ್ದಾರೆ. ಒಟ್ಟು 21 ಸೈನಿಕರು ಪ್ರಯಾಣಿಸುತ್ತಿದ್ದ ವಾಹನವೊಂದು ರಸ್ತೆಯಿಂದ …

Stay Connected​
error: Content is protected !!