ಭುವನೇಶ್ವರ: ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪುರಿಯ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರನ್ನು …
ಭುವನೇಶ್ವರ: ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪುರಿಯ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರನ್ನು …
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು. ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಬಗ್ಗೆ …
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿರುವ ಭಾರತೀಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ. ಬಾಹ್ಯಾಕಾಶ ನಿಲ್ಧಾಣ ತಲುಪಿದ್ದ ಕೂಡಲೇ ಸಂದೇಶ ರವಾನಿಸಿದ್ದ ಶುಕ್ಲಾ ಅವರು, ಭಾರತೀಯ ಜನರ ಪ್ರೀತಿ ಹಾಗೂ ಆಶೀರ್ವಾದದಿಂದಲೇ ನನ್ನನ್ನು ಬಾಹ್ಯಾಕಾಶ …
ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರಕ್ಕೆ ಇದುವರೆಗೂ ದೇಶ, ವಿದೇಶಗಳಿಂದ 5.5 ಕೋಟಿಗೂ ಹೆಚ್ಚು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಯಾತ್ರಿಕರ ಸಂಖ್ಯೆಯಲ್ಲಿನ ಹೆಚ್ಚಳವು ಸಾರ್ವಜನಿಕರಿಗೆ ಮಾತ್ರ ಸೀಮಿತವಾಗಿಲ್ಲ. ಕೇಂದ್ರ ಸಚಿವರು, ರಾಜ್ಯಪಾಲರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು …
ಮುಂಬೈ: ಬಾಲಿವುಡ್ ಖ್ಯಾತ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನ ಅಂಧೇರಿ ಲೋಖಂಡ್ ವಾಲಾ ಪ್ರದೇಶದಲ್ಲಿ ವಾಸಿಸುತ್ತಿರುವ ನಟಿ ಶೆಫಾಲಿಗೆ ಹೃದಯಾಘಾತ ಕಾಣಿಸಿಕೊಂಡಿತ್ತು. ಕೂಡಲೇ ಪತಿ ಪರಾಗ್ ತ್ಯಾಗಿ ನಟಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪರಿಶೀಲಿಸಿದ ವೈದ್ಯರು ನಟಿ ಮೃತಪಟ್ಟಿರುವುದಾಗಿ …
ಚಂಡೀಗಢ : ನಂಬಲು ಅಸಾಧ್ಯ ಎನಿಸಿದರೂ ಇದು ಸತ್ಯ. 21 ವರ್ಷದ ಯುವಕನೊಬ್ಬ 65 ವರ್ಷದ ಅಜ್ಜಿಯನ್ನು ಮದುವೆಯಾಗಿರುವ ವಿಲಕ್ಷಣ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಮೊಹಮ್ಮದ್ ಇರ್ಫಾನ್(21) ಆತನ ಅಜ್ಜಿಯೇ ಆದ ಸುಲ್ತಾನಾ ಖತೂನ್(65) ಎಂಬ ವೃದ್ಧೆಯನ್ನೇ ಮದುವೆಯಾಗಿ ಎಲ್ಲರನ್ನು …
ಕೋಲ್ಕತ್ತಾ : ಕೋಲ್ಕತ್ತಾದ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶುಕ್ರವಾರ ಮೂವರನ್ನು ಬಂಧಿಸಲಾಗಿದೆ. ಈ ಘಟನೆ ಜೂನ್ 25 ರಂದು ಕೋಲ್ಕತ್ತಾದ ಕಸ್ಬಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಆಗಸ್ಟ್ 8 …
ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಕಾರ್ಟೇ ಸಚಿವ ಎಚ್.ಡಿ. …
ಹೊಸದಿಲ್ಲಿ : ಭಾರತದ ಗಗನಯಾನಿ ಶುಭಾಂಶು ಶುಕ್ಲಾ, ಹಂಗರಿ, ಪೋಲೆಂಡ್‌ನ ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಂ-4 ಅಂತರಿಕ್ಷ ಡ್ರ್ಯಾಗನ್ ಯಶಸ್ವಿಯಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ತಲುಪಿದೆ. ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಫಾಲ್ಕನ್-9 ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ ಮಧ್ಯಾಹ್ನ …