Mysore
22
scattered clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಮುಂಬೈ: ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯ ಕೋಟೆಯನ್ನು ಮಹಾಯುತಿ ಒಕ್ಕೂಟ ಛಿದ್ರಗೊಳಿಸಿದೆ. ಈ ಮೂಲಕ ಶಿವಸೇನೆಯ 30 ವರ್ಷಗಳ ಆಡಳಿತ ಕೊನೆಯಾಗಲಿದ್ದು, ಮೊದಲ ಬಾರಿಗೆ ಬಿಜೆಪಿಗೆ ಮೇಯರ್‌ ಪಟ್ಟ ಸಿಗುವ ಸಾಧ್ಯತೆಯಿದೆ. ಒಟ್ಟು 227 ವಾರ್ಡ್‌ಗಳ ಪೈಕಿ ಬಿಜೆಪಿ 130, …

dk shivakumar international trip

ನವದೆಹಲಿ: ನಾಯಕತ್ವ ಬದಲಾವಣೆ ವಿಚಾರ ಗರಿಗೆದರಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ ಎಂದು ಹೇಳಿದರು. ದೆಹಲಿ ಪ್ರವಾಸದ ವೇಳೆ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತೀರಾ …

pm narendra modi (1)

ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು …

ವಾಷಿಂಗ್ಟನ್:‌ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ವೆನಿಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ಗೆ ನೀಡಿದ್ದಾರೆ. ಶ್ವೇತಭವನದದಲ್ಲಿ …

ಜಮ್ಮು-ಕಾಶ್ಮೀರ: ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ನಂತರ, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ವಲಯದ ನಿಯಂತ್ರಣ ರೇಖೆಯಲ್ಲಿ ಎರಡು ಡ್ರೋನ್‌ ಕಾಣಿಸಿಕೊಂಡ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಮಾನವರಹಿತ ವೈಮಾನಿಕ ವ್ಯವಸ್ಥೆಗಳ ಪ್ರತಿ …

ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಸಂದರ್ಭದಲ್ಲಿ ಗಡಿಯಾಚೆಗಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ನಿಖರ ದಾಳಿಗಳು ಹಾಗೂ ನಂತರದ ಪಾಕಿಸ್ತಾನಿ ವಾಯುನೆಲೆಗಳು …

ನವದೆಹಲಿ: ಮಕರ ಸಂಕ್ರಾಂತಿ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಪುಂಗನೂರು ಹಸುಗಳಿಗೆ ಆಹಾರ ನೀಡಿದ್ದಾರೆ. ಮನೆಯ ಹೊರಗಿನ ಆವರಣದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತು ಹಬ್ಬದ ಸಂಪ್ರದಾಯದಂತೆ ಬಟ್ಟೆಯಿಂದ ಅಲಂಕಾರಗೊಂಡಿದ್ದ ಹಸುಗಳಿಗೆ ಹಸಿರು ಹುಲ್ಲನ್ನು ನೀಡುತ್ತಿರುವ …

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಥೈಲ್ಯಾಂಡ್‌ನಲ್ಲಿ ನಿರ್ಮಾಣ ಹಂತದ ಕಾಮಗಾರಿ ನಡೆಯುವ ವೇಳೆ ಕ್ರೇನ್‌ ಕುಸಿದು ರೈಲಿನ ಮೇಲೆ ಬಿದ್ದ ಪರಿಣಾಮ ಕನಿಷ್ಠ …

ಬಾಂಗ್ಲಾದೇಶ: ಇಲ್ಲಿನ ಚಿತ್ತಗಾಂಗ್‌ನ ದಗನ್‌ಭುಯಾನ್‌ನಲ್ಲಿ ದಾಳಿಕೋರರ ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದು ಹಾಕಿದೆ. ಮೃತನನ್ನು 28 ವರ್ಷದ ಆಟೋ ಚಾಲಕ ಎಂದು ಗುರುತಿಸಲಾಗಿದ್ದು, ದಾಳಿಕೋರರ ಗುಂಪೊಂದು ಅವರನ್ನು ಥಳಿಸಿ ಇರಿದು ಕೊಂದು ಹಾಕಿದೆ. ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ …

ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮನ್ನು ತಾವೇ ವೆನಿಜುವೆಲಾ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿದ್ದಾರೆ. ಭಾನುವಾರ ತಮ್ಮ ಸಾಮಾಜಿಕ ಜಾಲತಾಣವಾದ ಟ್ರುತ್‌ ಸೋಷಿಯಲ್‌ನಲ್ಲಿ ಈ ಬಗ್ಗೆ …

Stay Connected​
error: Content is protected !!