Mysore
35
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಮೊತ್ತವನ್ನು ಪಾವತಿಸುವಂತೆ ಹಲವಾರು ಬಾರಿ ನೋಟಿಸ್‌ಗಳನ್ನು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. …

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಸುಕಾಂತ ಮಜುಂದಾರ್‌ ಸಮ್ಮುಖದಲ್ಲಿ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರಿದ್ದಾರೆ. ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ …

heavy rain yellow alert

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ ಹೊರಡಿಸಿದೆ. ಇನ್ನುಮುಂದೆ ಡಿಜಿಟಲ್‌ ಪಾವತಿ ಮಾಡುವ ವೇಳೆ ಕೇವಲ ಒಟಿಪಿ ನಮೂದಿಸಿದರೆ ಸಾಲದು, ಅದರೊಂದಿಗೆ ಹೆಚ್ಚುವರಿ ಭದ್ರತಾ ಹಂತಗಳನ್ನು ಪಾಲಿಸುವುದು …

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು ಹಾರ್ಮುಜ್‌ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ …

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಾವನ್ನಪ್ಪಿದ್ದಾನೆ. ಬಹಾವಲ್ಪುರದಲ್ಲಿ ಕದ್ದುಮುಚ್ಚಿ ಅಂತ್ಯಕ್ರಿಯೆ …

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆಗಾಗಿ ಸಾವಿರಾರು ಭಕ್ತರು ಸೇರಿದ್ದರಿಂದ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದು, …

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೇರಿಕಾ ಸುಮಾರು 907 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌ಗಳಿಂದ ದಾಳಿ ನಡೆಸಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಈ …

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಈಗಾಗಲೇ ಈ ಬಗ್ಗೆ ಅನೇಕ ಟೋಲ್‌ …

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ರಾಜ್ಯಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಮತ್ತು ಮಾತುಕತೆ ನಡೆಸುವ …

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಬಂದ್‌ ಆಗಿರುವ ಹಾರ್ಮುಜ್‌ ಜಲಸಂಧಿಯನ್ನು …

Stay Connected​
error: Content is protected !!