Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಕರ್ನಾಟಕದಲ್ಲಿ ಥಗ್‌ಲೈಫ್‌ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಮೂಲಕ ಚಿತ್ರತಂಡಕ್ಕೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ. ನಟ ಕಮಲ್‌ ಹಾಸನ್‌ ಅಭಿನಯದ ಥಗ್‌ಲೈಫ್‌ ಸಿನಿಮಾ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಇಂದು ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಬೆದರಿಕೆ …

Trump Tariff

ವಾಷಿಂಗ್ಟನ್:‌ ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್‌ ಜನತೆ ತಕ್ಷಣವೇ ಟೆಹ್ರಾನ್‌ ತೊರೆಯುವಂತೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ನಾನು …

ಹೊಸದಿಲ್ಲಿ : ಸುಮಾರು 16 ವರ್ಷಗಳ ನಂತರ ಜನಗಣತಿ ನಡೆಸಲು ಕೇಂದ್ರದ ಎನ್.ಡಿ.ಎ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಗಣತಿಯ 16ನೇ ಜನಗಣತಿ ಆಗಿದೆ. 2011ರಲ್ಲಿ ಕೊನೆಯ ಬಾರಿಗೆ ಗಣತಿ ನಡೆದಿತ್ತು. ಇದೀಗ 16 ವರ್ಷಗಳ ಬಳಿಕ ಜಾತಿ ಸೇರಿದಂತೆ …

ಹೊಸದಿಲ್ಲಿ : ಹಾಂಗ್ ಕಾಂಗ್ ನಿಂದ ಹೊಸದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಶಂಕಿತ ತಾಂತ್ರಿಕ ದೋಷದ ಬಗ್ಗೆ ಪೈಲಟ್ ವರದಿ ಮಾಡಿದ ನಂತರ ವಿಮಾನ ಮಧ್ಯದಲ್ಲೇ ವಾಪಸಾದ ಘಟನೆ ಸೋಮವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬೋಯಿಂಗ್ 787-8 ಡ್ರೀಮ್‍ಲೈನರ್ …

plane crash

ಅಹಮದಾಬಾದ್ : ಇಲ್ಲಿನ ಸರ್ಧರ್‌ ವಲ್ಲಭಾಯಿ ಪಟೇಲ್‌ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಭೀಕರ ಅಪಘಾತಕ್ಕೀಡಾಗಿ 270 ಜನರನ್ನು ಬಲಿ ತೆಗೆದುಕೊಂಡ ನಾಲ್ಕು ದಿನಗಳ ನಂತರ, ಡಿಎನ್‍ಎ ಹೊಂದಾಣಿಕೆಯ ಮೂಲಕ ಇದುವರೆಗೆ 99 ಸಂತ್ರಸ್ತರನ್ನು ಗುರುತಿಸಲಾಗಿದ್ದು, 64 …

plan crash

ಅಹಮದಾಬಾದ್‌ : ಇಲ್ಲಿನ ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಕಾಕ್ ಪಿಟ್‌ ವಾಯ್ಸ್‌ ರೆಕಾರ್ಡರ್‌ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ವಿಮಾನದಲ್ಲಿದ್ದ 241 ಸೇರಿದಂತೆ 270 ಜನರನ್ನು ಬಲಿತೆಗೆದುಕೊಂಡ ಅಪಘಾತದ ಸಂಭವನೀಯ ಕಾರಣವನ್ನು ಕಂಡುಹಿಡಿಯಲು ಇದು ನಿರ್ಣಾಯಕ ಆವಿಷ್ಕಾರವಾಗಿದೆ ಎಂದು …

narrendra modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸೈಪ್ರಸ್‌ ಭೇಟಿಯ ಸಂದರ್ಭದಲ್ಲಿ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್‌ ಕ್ರಾಸ್‌ ಆಫ್‌ ಸಿ ಆರ್ಡರ್‌ ಆಫ್‌ ಮೆಕರಿಯೋಸ್‌ ಅನ್ನು ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, …

ಜೆರುಸೇಲಂ: ಇರಾನ್‌-ಇಸ್ರೇಲ್‌ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್‌ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್‌ ಹೇಳಿದೆ. ಇಂದು ಬೆಳಿಗ್ಗೆ …

indian population

ನವದೆಹಲಿ: ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಜನಗಣತಿ ನಡೆಸುವ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸುವ ಒಂದು ದಿನ ಮೊದಲು ಅಂದರೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈ ಕಾರ್ಯದ ಸಿದ್ಧತೆ ಪರಿಶೀಲಿಸಿದರು. …

sonia gandhi

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರಿಗೆ ಹೊಟ್ಟೆ ಸಂಬಂಧಿತ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ …

Stay Connected​
error: Content is protected !!