Mysore
32
overcast clouds

Social Media

ಗುರುವಾರ, 21 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ರಿಲಯನ್ಸ್‌ ಗ್ರೂಪ್‌ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ …

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಬಸ್‌-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, …

accident (1)

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ. ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್‌ ಮೇಲೆ ಜಲ್ಲಿಕಲ್ಲಿ …

ಪಾಟ್ನಾ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬಿಹಾರದ ಬೇಗುಸರೈನಲ್ಲಿ ಕೆರೆಗೆ ಹಾರಿ ಮೀನು ಹಿಡಿದಿದ್ದಾರೆ. ಭಾನುವಾರ ಬಿಹಾರದ ಬೇಗುಸರಾಯ್‌ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ನಂತರ ಪ್ರಚಾರದ ಸಮಯದಲ್ಲಿ ಸ್ಥಳೀಯ ಮೀನುಗಾರರನ್ನು ಭೇಟಿಯಾದರು. ಈ ವೇಳೆ ಮೀನುಗಾರರ …

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ತೀವ್ರವಾಗಿ ಕುಸಿದಿದೆ. ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ದಟ್ಟವಾದ ಹೊಗೆಯಿಂದಾಗಿ ದೆಹಲಿಯ ಪ್ರದೇಶದಾದ್ಯಂತ ಗೋಚರತೆಯನ್ನು ಕಡಿಮೆ ಮಾಡಿದೆ. ಜೊತೆಗೆ ಉಸಿರಾಟದ ಸ್ಥಿತಿಯನ್ನು ಹದಗೆಡಿಸಿದೆ. ನಗರದ …

ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ …

ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ವೆಂಕಟೇಶ್ವರ್‌ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಕಾರ್ತಿಕ ಮಾಸದ ಮೊದಲ ಏಕಾದಶಿ ಹಿನ್ನೆಲೆಯಲ್ಲಿ ನಿನ್ನೆ ಶ್ರೀಕಾಕುಳಂನ ಕಾಶಿಬಗ್ಗು ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನಕ್ಕೆ ಏಕಾಏಕಿ ಲಕ್ಷಾಂತರ ಭಕ್ತರು …

ಶಬರಿಮಲೆ: ಕೇರಳದ ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್‌ ಕುಮಾರ್‌ ಅವರನ್ನು ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್‌ ಪೊಟ್ಟಿ …

ಅಮರಾವತಿ: ಆಂಧ್ರಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಶ್ರೀಕಾಕುಳಂನ ಕಾಶಿ ಬಗ್ಗ ವೆಂಕಟೇಶ್ವರ ದೇವಾಲಯದಲಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. …

ನವದೆಹಲಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ …

Stay Connected​
error: Content is protected !!