ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು …
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು …
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ ಮಂದಾನ ಮೌನಮುರಿದಿದ್ದು, ತಮ್ಮ ಮದುವೆ ರದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಮೃತಿ ಮಂದಾನ ಈ …
ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ. ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನೈಟ್ ಕ್ಲಬ್‌ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಿಬ್ಬಂದಿ, ನಾಲ್ವರು ಪ್ರವಾಸಿಗರು …
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಇಂಡಿಗೋ ಏರ್‌ಲೈನ್ಸ್ ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದು, ಇಂದು ದೆಹಲಿಯಿಂದ ವಿವಿಧ …
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ …
ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್‌ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್‌ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನವಾಗಿದ್ದಾರೆ. …
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ ಅಡ್ಡಿಪಡಿಸಿದ ಎಲ್ಲಾ ವಿಮಾನಗಳ ಮರುಪಾವತಿಯನ್ನು ಡಿಸೆಂಬರ್.7ರ ಭಾನುವಾರ ರಾತ್ರಿ 8 ಗಂಟೆಯೊಳಗೆ ಸಂಪೂರ್ಣವಾಗಿ ಪ್ರಕ್ರಿಯೆಗೊಳಿಸಬೇಕು ಎಂದು ಅದು ಕಡ್ಡಾಯಗೊಳಿಸಿದೆ. ಪ್ರಯಾಣ …
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಕಾರ್ಯಾಚರಣೆಯ ಅವ್ಯವಸ್ಥೆಯಿಂದ ಬಳಲುತ್ತಿರುವ ವಿಮಾನಯಾನ ಸಂಸ್ಥೆಯು ಶುಕ್ರವಾರ 1000ಕ್ಕೂ ಹೆಚ್ಚು ಮತ್ತು ಗುರುವಾರ 550 ರದ್ದತಿಗಳನ್ನು ದಾಖಲಿಸಿದೆ. …
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ ನಿಯಮವನ್ನು ಬದಲಿಸಿದೆ. ಸಿಬ್ಬಂದಿಗಳ ಕರ್ತವ್ಯ ಮಿತಿ ಮಾನದಂಡಗಳ ಪ್ರಕಾರ ವಾರದ ವಿಶ್ರಾಂತಿ ಜೊತೆ ಯಾವುದೇ ರಜೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಂದರೆ …