Mysore
23
overcast clouds

Social Media

ಶುಕ್ರವಾರ, 22 ಮೇ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹರಿಯಾಣ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಫೇಲ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಇಂದು ಬೆಳಿಗ್ಗೆ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲದಲ್ಲಿರುವ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿ ಯುದ್ಧ ವಿಮಾನವನ್ನು ಏರಿದರು. ರಾಷ್ಟ್ರಪತಿ ಅವರನ್ನು ಹೊತ್ತೊಯ್ಯುತ್ತಿದ್ದ ರಫೇಲ್‌ ಜೆಟ್‌ ಅಂಬಾಲ …

ಅಮರಾವತಿ: ನಿನ್ನೆಯಷ್ಟೇ ತೀವ್ರಗೊಂಡ ಮೊಂತಾ ಚಂಡಮಾರುತ ಆಂಧ್ರಪ್ರದೇಶಕ್ಕೆ ಅಪ್ಪಳಿಸಿದ್ದು, ನೆರೆಯ ಒಡಿಶಾದಲ್ಲಿಯೂ ಇದರ ಪರಿಣಾಮ ಕಂಡುಬಂದಿದೆ. ಅಲ್ಲಿ 15 ಜಿಲ್ಲೆಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದ್ದು, ಭೂಕುಸಿತ ಪ್ರಕ್ರಿಯೆಯು ಸಂಜೆ 7 ಗಂಟೆಯ ಸುಮಾರಿಗೆ ಪ್ರಾರಂಭವಾಯಿತು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. …

ತಿರುವನಂತಪುರಂ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರದಲ್ಲೇ ನಡೆಯಲಿದ್ದು, ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣೆ ಕೂಡ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದ ಬಳಿಕ ಕೇರಳ …

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆದಿದೆ. ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ಪರಾರಿಯಾಗಿರುವುದು ಇಲ್ಲಿನ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ. ಜಿತೇಂದರ್ …

ಹೊಸದಿಲ್ಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸರ್ವೋಚ್ಚ ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಽಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದ್ದು, ಕೇಂದ್ರ ಕಾನೂನು ಸಚಿವಾಲಯಕ್ಕೆ ಈ ಶಿಫಾರಸು ಮಾಡಿದ್ದಾರೆ. ಸಿಜೆಐ ಬಿ.ಆರ್.ಗವಾಯಿ ಅವರು ನವೆಂಬರ್ 23ರಂದು …

ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ …

ಹೊಸದಿಲ್ಲಿ : ಬಿಹಾರದಲ್ಲಿ ಯಶಸ್ವಿಯಾಗಿ ನಡೆಸಿರುವ ಬೆನ್ನಲ್ಲೇ ದೇಶದ 9 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 12 ಕಡೆ ಮತದಾರ ಸಮಗ್ರ ಪರಿಷ್ಕರಣಿ ( SIR) ನಡೆಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತು ಸುದ್ದಿಗೋಷ್ಠಿ …

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಆಂಧ್ರ ಹಾಗೂ ಒಡಿಶಾಗೆ ಚಂಡಮಾರುತ ಅಪ್ಪಳಿಸಲಿದೆ. ಮೊಂತಾ ಚಂಡಮಾರುತ ಅಪ್ಪಳಿಸಲಿರುವ ಪರಿಣಾಮ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನು ಓದಿ: ಮೊಂತಾ ಚಂಡಮಾರುತ …

ನವದೆಹಲಿ: ನವೆಂಬರ್.23 ರಂದು ನಿವೃತ್ತರಾಗಲಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಹಿರಿತನದ ಆಧಾರದ ಮೇಲೆ ಮುಂದಿನ ಸ್ಥಾನದಲ್ಲಿರುವ ನ್ಯಾಯಮೂರ್ತಿ ಸೂರ್ಯಕಾಂತ್, …

ನವದೆಹಲಿ: ದೇಶದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಇಲ್ಲಿಯವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದನ್ನು ಓದಿ: ಬೀದಿನಾಯಿಗಳ ಹಾವಳಿ ಹೆಚ್ಚಳ: ಜನ ಕಳವಳ ಪ್ರತಿಯೊಂದು ರಾಜ್ಯಗಳಿಂದಲೂ ಬೀದಿ …

Stay Connected​
error: Content is protected !!