Mysore
29
broken clouds

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದ್ದು, ಉಗ್ರರ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ. ಕಳೆದ …

ಅಮೃತಸರ: ಪಂಜಾಬ್‌ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ 14 ಜನರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್‌, …

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಶಂಕಿತ ಡ್ರೋನ್ ಗಳು ಪತ್ತೆಯಾಗಿದೆ ಎಂದು ರಕ್ಷಣ ಮೂಲಗಳು ಸೋಮವಾರ ತಿಳಿಸಿವೆ. ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿವೆ. ಭಾರತ-ಪಾಕಿಸ್ತಾನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಈ ಬೆಳವಣಿಗೆ ನಡೆಸಿದ್ದರೂ ಆತಂಕಪಡುವ …

ಜಮ್ಮು-ಕಾಶ್ಮೀರ: ಜಮ್ಮು ಕಾಶ್ಮೀರದ ಜನವಸತಿ ಪ್ರದೇಶಗಳಲ್ಲಿ ಸ್ಫೋಟಗೊಳ್ಳದ ಹಲವು ಶೆಲ್‌ಗಳು ಪತ್ತೆಯಾಗಿವೆ. ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ ಎಂಬ ಪಾಕಿಸ್ತಾನ ವಾದ ಸತ್ಯವಲ್ಲ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ನಾವು ಸೇನಾ ನೆಲೆಗಳ ಮೇಲೆ ಮಾತ್ರ …

ಹೊಸದಿಲ್ಲಿ : ಭಾರತ ಯಾವುದೇ ರೀತಿಯ ಉಗ್ರವಾದ ಹಾಗೂ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು. ಆಪರೇಷನ್‌ ಸಿಂದೂರ ಬಳಿಕ ಸೋಮವಾರ ದೇಶವನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಮೋದಿ, ಭಯೋತ್ಪಾದನೆ ನಿರ್ಮೂಲನೆ ಮಾಡಲು ಭಾರತೀಯ ಸೇನೆ ಸಂಪೂರ್ಣ …

ಹೊಸದಿಲ್ಲಿ : ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಆಪರೇಷನ್‌ ಸಿಂದೂರದ ಯಶಸ್ಸನ್ನು ಛತ್ತೀಸ್‌ಗಢದ ಮಾಜಿ ಸಿಎಂ ಮತ್ತು ಕಾಂಗ್ರೆಸ್‌ ನಾಯಕ ಭೂಪೇಶ್‌ ಬಾಘೇಲ್‌ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಭಯೋತ್ಪಾದಕ ದಾಳಿಯಲ್ಲಿ …

ಬೆಂಗಳೂರು: ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ಸರಕಾರವು ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಳಿಸಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಗೆ …

ಶ್ರೀನಗರ: ಸುಮಾರು 21 ದಿನಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಶಾಂತಿಯುತವಾಗಿದ್ದು, ನಿಧಾನವಾಗಿ ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದು ನಾಗರಿಕರಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ ಎಂದು …

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ …

ಹೈದರಬಾದ್:‌ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಡಿಸಿಎಂ ಪವನ್‌ ಕಲ್ಯಾಣ್‌ ಅವರು, ಭಾರತೀಯ ಸೇನೆಯಲ್ಲಿ …

Stay Connected​
error: Content is protected !!