ಕರ್ನೂಲ್ : ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ವೊಂದು ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಸಜೀವ ದಹನವಾದ ೨೦ ಮಂದಿಯ ಪೈಕಿ ೧೧ ಜನರ ಗುರುತು ಪತ್ತೆ ಹಚ್ಚಲಾಗಿದೆ. ಇನ್ನೂಳಿದ ಒಂಬತ್ತು …
ಕರ್ನೂಲ್ : ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ವೊಂದು ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಸಜೀವ ದಹನವಾದ ೨೦ ಮಂದಿಯ ಪೈಕಿ ೧೧ ಜನರ ಗುರುತು ಪತ್ತೆ ಹಚ್ಚಲಾಗಿದೆ. ಇನ್ನೂಳಿದ ಒಂಬತ್ತು …
ಹೊಸದಿಲ್ಲಿ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ …
ಕರ್ನೂಲ್ : ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು, ಕನಿಷ್ಠ 20 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 42 ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ …
ಹೊಸದಿಲ್ಲಿ : ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರಿಗೆ ಈ ವಿಷಯವನ್ನು ತಿಳಿಸಿದರು. ನನ್ನ ಆತ್ಮೀಯ …
ಬೇಗುಸರಾಯ್ : ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ ತಾಯಿ-ಮಗಳು ಸೇರಿದಂತೆ ನಾಲ್ವರು ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಳಿ ದಾಟಲು ಯತ್ನಿಸುತ್ತಿದ್ದ ಮಹಿಳೆ ಮತ್ತು ಅವರ ಮಗಳು ಸೇರಿದಂತೆ ನಾಲ್ವರು ರೈಲು ಹರಿದು ಸಾವನ್ನಪ್ಪಿದ್ದಾರೆ …
ರುದ್ರಪ್ರಯಾಗ : ಉತ್ತರಾಖಂಡದ ಗರ್ವಾಲ್ ಹಿಮಾಲಯದಲ್ಲಿರುವ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಗುರುವಾರದಿಂದ ಮುಚ್ಚಲಾಗಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ, ಕೇದಾರನಾಥನನ್ನು ಅವರ ಚಳಿಗಾಲದ ನಿವಾಸವಾದ ಉಖಿಮಠದಲ್ಲಿ ಪೂಜಿಸಲಾಗುವುದು. ವಿಶೇಷ ಪೂಜೆಯ ನಂತರ, ಬೆಳಿಗ್ಗೆ ೮.೩೦ ಕ್ಕೆ ಬಾಬಾ ಕೇದಾರದ …
ಬಿಹಾರ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನ್ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಯಿತು. ವಿಕಾಸಶೀಲ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಅವರನ್ನು ಡಿಸಿಎಂ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರು, …
ಕೇರಳ: ರಾಜ್ಯದ ಪ್ರಸಿದ್ಧ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇವಾಲಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಿದ ದೇಶದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬೆಳಿಗ್ಗೆಯೇ ಪಂಪಾ ತಲುಪಿದ ಅವರು, ಪಂಪಾ …
ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. …
ನಾರ್ವೆ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು …