ಹೊಸದಿಲ್ಲಿ : 2025ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಖ್ಯಾತ ನಟರಾದ ನಂದಮೂರಿ ಬಾಲಕೃಷ್ಣ, ಅಜಿತ್ ಕುಮಾರ್, ಶೇಖರ್ ಕಪೂರ್, ಅರಿಜಿತ್ …
ಹೊಸದಿಲ್ಲಿ : 2025ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಖ್ಯಾತ ನಟರಾದ ನಂದಮೂರಿ ಬಾಲಕೃಷ್ಣ, ಅಜಿತ್ ಕುಮಾರ್, ಶೇಖರ್ ಕಪೂರ್, ಅರಿಜಿತ್ …
ಹೊಸದಿಲ್ಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಬಗ್ಗೆ ಸಾಮಾಜಿಕ ಜಾಲತಾಣ ʻಎಕ್ಸ್ʼನಲ್ಲಿ ಪೋಸ್ಟ್ ಹಾಕಿದ ಆರೋಪದಲ್ಲಿ ಖ್ಯಾತ ಬೋಜ್ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ದೇಶದ ವಿರೋಧಿ ಹೇಳಿಕೆ ನೀಡಲು …
ಹೊಸದಿಲ್ಲಿ : ಪಂಜಾಬ್‌ನ ಫೀರೋಝ್‌ಪುರದ ಬಳಿ ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿ ದಾಟಿದ ಗಡಿ ಭದ್ರತಾ ಪಡೆ ಕಾನ್ಸ್‌ಟೇಬಲ್ ಅನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿ 100 ಗಂಟೆಗಳಿಗೂ ಅಧಿಕ ಸಮಯ ಕಳೆದಿದೆ. ಬಿಎಸ್‌ಎಫ್ ಮತ್ತು ಪಾಕಿಸ್ತಾನ ರೇಂಜರ್‌ಗಳ ನಡುವೆ ಮೂರು ಸುತ್ತಿನ ಫ್ಲಾಗ್ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಅಪಹಾಸ್ಯ ಹಾಗೂ ತಪ್ಪು ಮಾಹಿತಿ ರವಾನೆ ಮಾಡುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿದ್ದು, ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ …
ಚಂಡೀಗಢ: ಇದೇ ಏ.22ರಂದು ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಣೆ ಮಾಡಿದ್ದಾರೆ …
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಈ …
ಕೊಚ್ಚಿ: ಮಲಯಾಳಂ ಚಿತ್ರರಂಗಕ್ಕೆ ಮಾದಕ ವಸ್ತುಗಳು ತಸು ಗಟ್ಟಿಯಾಗಿಯೇ ಅಂಟಿದಂತಿದೆ. ಸತತವಾಗಿ ಒಬ್ಬರ ಮೇಲೆಬ್ಬರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಬೀಳುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಚಿತ್ರರಂಗದ ಅನೇಕರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇದೀಗ ಮಾದಕ …
ಇಸ್ಲಾಮಾಬಾದ್: ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದು, ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ ಪಾಕಿಸ್ತಾನದ ಶಸ್ತ್ರಾಗಾರವನ್ನು "ಭಾರತಕ್ಕಾಗಿ ಮಾತ್ರ" ಇಡಲಾಗಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾನೆ. ಸಿಂಧೂ ಜಲ …
ಇಸ್ಲಾಮಾಬಾದ್: ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್ ಬಳಿ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, …
ನವದೆಹಲಿ: ಮನ್ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕೆಂಡಾಮಂಡಲವಾಗಿದ್ದು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮನ್ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೆಂಡಾಮಂಡಲರಾಗಿದ್ದಾರೆ. ಜಮ್ಮು-ಕಾಶ್ಮೀರ …