Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಹೊಸದಿಲ್ಲಿ : ಪಹಲ್ಗಾಮ್‍ನ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಯಾವುದೇ ಸಂದರ್ಭದಲ್ಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಸೇನಾ ಪಡೆಯನ್ನು ಹೈಅಲರ್ಟ್‍ನಲ್ಲಿ ಇಡಲಾಗಿದೆ. ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು …

ಶ್ರೀನಗರ : ಪಹಲ್ಗಾಮ್‌ ಭಯೋತ್ಪಾಕ ದಾಳಿಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್‌ ಶೇಖ್‌ನ ಮನೆಯನ್ನು ಭಾರತೀಯ ಸೇನೆ ಸ್ಫೋಟಿಸಿದೆ. ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ ಎಂದು ಪಿಟಿಐ ವಿಡಿಯೊವೊಂದನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ಕಾಶ್ಮೀರ್‌ ಪಹಲ್ಗಾಮ್‌ ಬಳಿಯ …

ನವದೆಹಲಿ: ಕೆನರಾ ಬ್ಯಾಂಕ್‌ ಇಂದು ತನ್ನ ರೆಪೊ-ಲಿಂಕ್ಡ್‌ ಸಾಲ ದರವನ್ನು 25 ಬೇಸಿಸ್‌ ಪಾಯಿಂಟ್‌ಗಳಿಂದ ಕಡಿಮೆ ಮಾಡುವ ಮೂಲಕ ಸಾಲಗಾರರಿಗೆ ಗುಡ್‌ ನ್ಯೂಸ್‌ ನೀಡಿದೆ. ಈ ತಿಂಗಳ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ರೆಪೊ ದರವನ್ನು ಶೇಕಡಾ …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ ನಡೆದಿದೆ. ಸಂಸತ್‌ ಭವನದ ಸಂಕೀರ್ಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ …

jammu kashmir government announced Compensation

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್‌ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಪಂಜಾಬ್‌ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಸರ್ಕಾರ ತಕ್ಕ ಶಾಸ್ತಿ ಮಾಡಿದ್ದು, ಏಪ್ರಿಲ್.‌27ರೊಳಗೆ ಭಾರತ ಬಿಟ್ಟು ತೊಲಗಿ ಎಂದು ಪಾಕ್‌ ಪ್ರಜೆಗಳಿಗೆ ವಾರ್ನಿಂಗ್‌ ಮಾಡಿದೆ. ಈ ಮೂಲಕ ಪಾಕ್‌ ಪ್ರಜೆಗಳ ಎಲ್ಲಾ ರೀತಿಯ …

ಬಿಹಾರ: ಭಾರತದ ಮೇಲೆ ದಾಳಿ ನಡೆಸಿರುವ ಪ್ರತಿಯೊಬ್ಬ ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಮಣ್ಣಿನಲ್ಲಿ ಹೂತು ಹಾಕುತ್ತೇವೆ. ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಕೊಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನೇರಾನೇರ ಎಚ್ಚರಿಕೆ ಕೊಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಕಳೆದ ಮಂಗಳವಾರ …

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತು ಸಂಪುಟ ಸಮಿತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಅಮಿತ್‌ ಶಾ, …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ ಮಾಡಲಾಗಿದೆ. ಇನ್ನು ಪ್ರಧಾನಿ …

ನವದೆಹಲಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ಕೃತ್ಯ ಎಸಗಿದ …

Stay Connected​
error: Content is protected !!