Mysore
27
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖಾ ತಂಡ ತನಿಖೆ ಚುರುಕುಗೊಳಿಸಿದ್ದು, ದಿನದಿಂದ ದಿನಕ್ಕೆ ಆಘಾತಕಾರಿ ಮಾಹಿತಿ ಬಹಿರಂಗವಾಗುತ್ತಿದೆ. ಇದನ್ನು ಓದಿ: ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್‌ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ದೆಹಲಿಯ ಮಹಿಪಾಲ್ಪುರದ ಹೋಟೆಲ್‌ವೊಂದರ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 9.18ರ …

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಉಗ್ರರು ಮುಂಬರುವ ಜನವರಿ.26ರ ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದು ಬೆಳಕಿಗೆ ಬಂದಿದೆ. ಈ ಹಿಂದೆ ಇದೇ ಉಗ್ರರು ದೀಪಾವಳಿ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಫರೀದಾಬಾದ್‍ನಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಸ್ಫೋಟಕ ವಸ್ತುಗಳು, ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಬಳಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ಗೊತ್ತಾಗಿದೆ. ಫರೀದಾಬಾದ್‍ನಲ್ಲಿ ನಡೆದ ದಾಳಿ ತಡೆ ಕಾರ್ಯಾಚರಣೆಯಲ್ಲಿ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು …

ನವದೆಹಲಿ: ಐತಿಹಾಸಿಕ ಕೆಂಪುಕೋಟೆಯ ಬಳಿ ಅಮಾಯಕ ಜೀವಗಳನ್ನು ಬಲಿ ಪಡೆದ ಭೀಕರ ಸ್ಫೋಟದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಭದ್ರತೆ ಕುರಿತು ಸಂಪುಟ ಸಮಿತಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್‌ ಬ್ಲಾಸ್ಟ್‌ | …

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್.‌24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ನವೆಂಬರ್.‌25ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ. ಇದನ್ನು …

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ …

ಪಾಟ್ನಾ : ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು ಆಡಳಿತ ವಿರೋಧಿ ಅಲೆಯ ನಡುವೆಯೂ ಮತ್ತೊಮ್ಮೆ ಎನ್‌ಡಿಎ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ಹೇಳಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರಕ್ಕೆ …

ಇಸ್ಲಾಮಾಬಾದ್ : ದೆಹಲಿ ಬಾಂಬ್ ಸ್ಛೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಛೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಛೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ …

ಹೊಸದಿಲ್ಲಿ : ಐತಿಹಾಸಿಕ ಕೆಂಪುಕೋಟೆ ಬಳಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರ ಪ್ರವೇಶಕ್ಕೆ ದೆಹಲಿ ಆಯುಕ್ತರು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ರತಿದಿನ …

Stay Connected​
error: Content is protected !!