Mysore
27
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಲಕ್ನೋ: ರಾಮ ಇದ್ದ ಜಾಗದಲ್ಲಿ ರಾವಣ ಇರಲೇಬೇಕು. ಹೀಗಾಗಿ ಶ್ರೀ ರಾಮಮಂದಿರ ಸ್ಥಾಪನೆಯಾಗಿರುವ ಅಯೋಧ್ಯೆಯಲ್ಲಿ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ. ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಯೋಗಿ …

ಹರಿಯಾಣ: ಉಗ್ರರ ಭಾರೀ ದೊಡ್ಡ ದಾಳಿ ವಿಫಲವಾಗಿದ್ದು, ಹರಿಯಾಣದಲ್ಲಿ 300 ಕೆಜಿ ಆರ್‌ಡಿಎಕ್ಸ್‌, ಮದ್ದು ಗುಂಡುಗಳು ಪತ್ತೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು ಭಯೋತ್ಪಾದಕ ಸಂಪರ್ಕ ಹೊಂದಿರುವ ಶಂಕಿತ ವೈದ್ಯರೊಬ್ಬರಿಂದ ದೊಡ್ಡ ಪ್ರಮಾಣದ ಆರ್‌ಡಿಎಕ್ಸ್‌, ಎಕೆ-47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಓದಿ: ಅಹಮದಾಬಾದ್‌| …

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆ ವೇಳೆ ಅಂಡಮಾನ್‌ ಸಮುದ್ರದಲ್ಲಿ 5.4 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಅಂಡಮಾನ್‌ ಹಾಗೂ ನಿಕೋಬಾರ್‌ ದ್ವೀಪಗಳ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಸಾವು-ನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. …

pig

ಕೋಯಿಕ್ಕೋಡ್:‌ ಅಕ್ಟೋಬರ್‌ ತಿಂಗಳಿನಲ್ಲಿ 37 ಹಂದಿಗಳು ಹಠಾತ್ತನೇ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಂಚೇರಿಯ ಖಾಸಗಿ ಹಂದಿ ಫಾರ್ಮ್‌ನಲ್ಲಿ ಆಫ್ರಿಕನ್‌ ಹಂದಿ ಜ್ವರ ದೃಢಪಟ್ಟಿದೆ. ಅಧಿಕಾರಿಗಳ ಪ್ರಕಾರ ಆರಂಭದಲ್ಲಿ ಹಂದಿಗಳಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಬಳಿಕ ಕುಸಿದು ಬಿದ್ದು ಸಾವನ್ನಪ್ಪಿವೆ. ಇದನ್ನು ಓದಿ: ಅಹಮದಾಬಾದ್‌| …

ಅಹಮದಾಬಾದ್:‌ ಗುಜರಾತ್‌ ಎಟಿಎಸ್‌ ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ವಿನಿಮಯದ ಸಮಯದಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಭಯೋತ್ಪಾದಕ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್‌ನ ಸುಂದೌಯ್‌ನಲ್ಲಿ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ ಮೂವರು ವ್ಯಕ್ತಿಗಳನ್ನು ಬಂಧಿಸಿದೆ. ಆರೋಪಿಗಳು ಕಳೆದ ಒಂದು ವರ್ಷದಿಂದ …

ನ್ಯೂಯಾರ್ಕ್:‌ ನೊಬೆಲ್‌ ಪ್ರಶಸ್ತಿ ವಿಜೇತ ಅಮೆರಿಕನ್‌ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ ಆವಿಷ್ಕಾರರಾದ ಜೇಮ್ಸ್‌ ವಾಟ್ಸನ್‌ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು. 1953ರಲ್ಲಿ ಬ್ರಿಟಿಷ್‌ ವಿಜ್ಞಾನಿ ಫ್ರಾನ್ಸಿಸ್‌ ಕ್ರಿಕ್‌ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್‌-ಹಿಲಿಕ್ಸ್‌ ರಚನೆಯನ್ನು ಇವರು …

ಬಿಹಾರ : ನವೆಂಬರ್‌ 6ರಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಇದೇ 11 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ನಡುವೆ ಮೊನ್ನೆ ನಡೆದ ಚುನಾವಣೆಯ ವಿವಿಪ್ಯಾಟ್‌ ಚೀಟಿಗಳ ರಾಶಿಗಳು ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. …

modi vande matharam news

ಎರ್ನಾಕುಲಂ: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇಂದು ಲೋಕಾರ್ಪಣೆಗೊಂಡ ನಾಲ್ಕು ರೈಲುಗಳಲ್ಲಿ ಒಂದಾದ ಎರ್ನಾಕುಲಂ-ಕೆಎಸ್‍ಆರ್ ಬೆಂಗಳೂರು ವಂದೇ ಭಾರತ್ ರೈಲು ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಮೊದಲ ಅಂತರರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ …

Monsoon session of Parliament begins tomorrow

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಸೆಂಬರ್.‌1ರಿಂದ 19ರವರೆಗೆ ಅಧಿವೇಶನ ನಡೆಯಲಿದೆ. ಈ ಕುರಿತು ಕೇಂದ್ರ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್.‌1ರಿಂದ 19ರವರೆಗೆ ನಡೆಸುವ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ರೇಖಾ ಗುಪ್ತಾ ಅವರು ಸರ್ಕಾರಿ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆಯನ್ನು ಘೋಷಣೆ ಮಾಡಿದ್ದಾರೆ. ಇದು ಜನದಟ್ಟಣೆಯ ಸಮಯದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ನಗರವು ಅಪಾಯಕಾರಿ …

Stay Connected​
error: Content is protected !!