Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ
panjab attack terrorist

ವಾಷಿಂಗ್ಟನ್‌ : ಪಂಜಾಬ್‌ನ (Panjab) ಚಂಡೀಘಡದಲ್ಲಿ ನಡೆದ ಗ್ರೆನೇಡ್‌ ದಾಳಿ ಪ್ರಕರಣದ ಆರೋಪಿ ಉಗ್ರ ಹರ್‌ಪ್ರೀತ್‌ ಸಿಂಗ್‌ ಅಲಿಯಾಸ್‌ ಹ್ಯಾಪಿ ಪಾಸಿಯಾನನ್ನು ಅಮೆರಿಕದ (America) ಫೆಡರಲ್‌ ಬ್ಯುರೋ ಇನ್ವೆಸ್ಟಿಗೇಷನ್‌ ಬಂಧಿಸಿದೆ. ಈ ಬಗ್ಗೆ ಸಾಮಾಜಾಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅಮೆರಿಕ …

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ವಕ್ಫ್‌ ತಿದ್ದುಪಡಿ ಕಾಯ್ದೆಯ (Waqf Act) ವಿರುದ್ಧ ಸುಪ್ರೀಂಕೋರ್ಟ್‌ (Supreme Court) ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಯಿತು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, 2025ರ ವಕ್ಫ್‌ ಕಾಯ್ದೆಗೆ ಸಂಬಂಧಿಸಿದ ವಿಷಯದಲ್ಲಿ ಕೇಂದ್ರವು ಏಳು …

devendra fadnavis

ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ (New Education Policy) ಜಾರಿಗೊಳಿಸಿದೆ ಎಂದು ಘೋಷಣೆ ಮಾಡಿದೆ. ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಜಾರಿಯಾಗಿದೆ. …

ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಂದಿನ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ.ಭೂಷಣ್‌ ರಾಮಕೃಷ್ಣ ಗವಾಯಿ(ಬಿ.ಆರ್‌ ಗವಾಯಿ) ಹೆಸರನ್ನು ನ್ಯಾ.ಸಂಜಿವ್‌ ಖನ್ನಾ ಅವರು ಶಿಫಾರಸು ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ.ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು …

ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದೆ. ಮೈಸೂರಿನ ನಿವಾಸಿ ಶಿಲ್ಪಿ ಅರುಣ್ ಯೋಗಿರಾಜ್ ಅವರು, ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿ ಇಡೀ …

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್‌ ಪಿತ್ರೊಡಾ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದೆ. ಚಾರ್ಜ್‌ಶೀಟ್‌ನಲ್ಲಿ ಸೋನಿಯಾಗಾಂಧಿ ಎ.1 ಹಾಗೂ ರಾಹುಲ್‌ ಗಾಂಧಿ ಎ2 ಆಗಿದ್ದು, ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ …

ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ನಾಲ್ಕು ತಿಂಗಳ ಕಾಲ ಸರಾಸರಿ ಸುಮಾರು 87 ಸೆಂ.ಮೀ ಮಳೆ ದೀರ್ಘಕಾಲಿನ ಸರಾಸರಿಗಿಂತ 105% ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ. …

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ. ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು …

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ಮಾಹಿತಿ ನೀಡಿದ್ದಾರೆ. ಸುದ್ದಿಯ ಹಿನ್ನೆಲೆ ಹೀಗಿದೆ:- ಬಾಲಿವುಡ್‌ …

ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ …

Stay Connected​
error: Content is protected !!