Mysore
23
overcast clouds

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಸುಂಕ ವಾರ್‌ಗೆ ತಾತ್ಕಾಲಿಕ ಬ್ರೇಕ್‌ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಇಂದು ಭಾರತೀಯ ಷೇರುಪೇಟೆಗಳು ಶೇಕಡಾ.2ಕ್ಕಿಂತ ಹೆಚ್ಚು ಏರಿಕೆ ಕಂಡಿವೆ. ಸೆನ್ಸೆಕ್ಸ್‌ನಲ್ಲಿ 1600 ಪಾಯಿಂಟ್‌, ನಿಫ್ಟಿಯಲ್ಲಿ 500 ಪಾಯಿಂಟ್‌ಗಳ …

narrendra modi

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ …

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಇಂದು ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್‌ ಆತಂಕಕ್ಕೆ ಒಳಗಾಗಿದ್ದಾರೆ. ಮುಂಬೈನ್‌ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್‌ಖಾನ್‌ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ …

ನವದೆಹಲಿ: ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಡಿಜಿಟಲ್‌ ಪೇಮೆಂಟ್‌ ಸಮಸ್ಯೆಯಿಂದ ಕಂಗಾಲಾಗಿದ್ದ ಬಳಕೆದಾರರು,  ಸಂಜೆ ಹೊತ್ತಿಗೆ ವಾಟ್ಸಪ್‌ ಸ್ಟೇಟಸ್‌ ಸಮಸ್ಯೆ ಅನುಭವಿಸಿದ್ದಾರೆ. ಮೆಸೇಜಿಂಗ್‌ ಪ್ಲಾಟ್‌ಫಾರ್ಮ್‌ ವಾಟ್ಸಪ್‌ನಲ್ಲಿ ವ್ಯತ್ಯಯ ಕಂಡುಬಂದಿದ್ದು, ವಾಟ್ಸಪ್‌ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಕೆಲ ಬಳಕೆದಾರರು ದೂರು …

ಹೊಸದಿಲ್ಲಿ : ಮೊಬೈಲ್‌ನಿಂದ ಹಣ ಪಾವತಿ ಮಾಡುವ ಯುಪಿಐ ಸೇವೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ದೇಶಾದ್ಯಂತ ವ್ಯತ್ಯಯ ಕಂಡು ಬಂದಿದೆ. ಇದರಿಂದ ಡಿಜಿಟಲ್‌ ಬಳಕೆದಾರರು ವಹಿವಾಟು ನಡೆಸಲು ಪರದಾಡಿದರು. ಕಳೆದೊಂದು ತಿಂಗಳಲ್ಲಿ ಮೂರನೇ ಬಾರಿಗೆ ಯುಪಿಐ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದ್ದು, ಇದರಿಂದ ಭಾರತೀಯ …

ಶ್ರೀನಗರ : ಜಮ್ಮು ಮತ್ತು ಕಾಶ್ಮಿರದ ಅಖ್ನೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದು, ಸೇನೆ ನಡೆಸಿದ ಕಾರ್ಯಾಚಾರಣೆಯಲ್ಲಿ ಮೂವರು ಉಗ್ರರನ್ನು ಸೆದೆಬಡಿಯಲಾಗಿದೆ. ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ …

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್‌ ನಾಗೇಂದ್ರನ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಅವಿರೋಧಾಗಿ ಆಯ್ಕೆಯಾಗಿದ್ದಾರೆ. ನೈನಾರ್‌ ನಾಗೇಂದ್ರನ್‌ ಅವರು ಇಂದು(ಏಪ್ರಿಲ್‌.11) ತಮಿಳುನಾಡಿನ ಟಿ.ನಗರದಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ ಕಮಲಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ …

ಲಕ್ನೊ : ವಕೀಲರ ನಿಲುವಂಗಿ ಧರಿಸದೇ, ಅಂಗಿಯ ಗುಂಡಿ ಹಾಕದೆ ನ್ಯಾಯಾಲಯಕ್ಕೆ ಹಾಜರಾದ ಸ್ಥಳೀಯ ವಕೀಲ ಅಶೋಕ್ ಪಾಂಡೆ ಅವರಿಗೆ ಅಲಹಾಬಾದ್ ಉಚ್ಚ ನ್ಯಾಯಾಲಯವು 2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಆರೋಪಗಳ ಗಂಭೀರತೆ, ಪಾಂಡೆ …

ಹೊಸದಿಲ್ಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್‌ಲೈನ್‌ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಪದ್ಮ ಪ್ರಶಸ್ತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ …

ಹೊಸದಿಲ್ಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾ ಹಸ್ತಾಂತರ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ. 26/11ರ ಮುಂಬೈ ದಾಳಿ ನಡೆದು ಅನೇಕ ವರ್ಷಗಳ ನಂತರ ಆರೋಪಿ ಹಸ್ತಾಂತರ ನಡೆದಿದೆ. ಅಮೆರಿಕದ ನ್ಯಾಯಾಂಗ ಇಲಾಖ, ಸ್ಕೈ ಮಾರ್ಷಲ್ಸ್‌, ಎನ್‌ಐಎ …

Stay Connected​
error: Content is protected !!