Mysore
27
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ಮಿರ್ಜಾಪುರದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರ ರೈಲಿನ ಫ್ಲಾಟ್‌ಫಾರ್ಮ್‌ ಬದಿಯಲ್ಲಿ ಇಳಿಯದೇ, ಎದುರು ಬದಿಯಲ್ಲಿ ಇಳಿದರು. ಅಲ್ಲಿ ಇನ್ನೊಂದು …

ಪಾಟ್ನಾ: 2025ರ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉಳಿದ 122 ಸ್ಥಾನಗಳಿಗೆ ನವೆಂಬರ್.‌11ರಂದು ಮತದಾನ ನಡೆಯಲಿದೆ. ಇದನ್ನು ಓದಿ: ಬಿಹಾರ ಚುನಾವಣೆಗಾಗಿಯೇ ಅಧಿಕಾರಿಗಳಿಂದ ಹಣ ವಸೂಲಿ: ಸಂಸದ …

ನವದೆಹಲಿ: ಮತ್ತೆ ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ದಾಖಲೆ ಸಮೇತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬಿಲಾಸ್‌ಪುರ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್‌ ಖಾದನ್‌ ಬಳಿ ಪ್ರಯಾಣಿಕ ರೈಲು ಹಾಗೂ ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದನ್ನು ಓದಿ: ರೈಲು …

ಹೊಸದಿಲ್ಲಿ : ರಿಲಯನ್ಸ್‌ ಗ್ರೂಪ್‌ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ …

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಬಸ್‌-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, …

accident (1)

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ. ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್‌ ಮೇಲೆ ಜಲ್ಲಿಕಲ್ಲಿ …

ಪಾಟ್ನಾ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬಿಹಾರದ ಬೇಗುಸರೈನಲ್ಲಿ ಕೆರೆಗೆ ಹಾರಿ ಮೀನು ಹಿಡಿದಿದ್ದಾರೆ. ಭಾನುವಾರ ಬಿಹಾರದ ಬೇಗುಸರಾಯ್‌ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ನಂತರ ಪ್ರಚಾರದ ಸಮಯದಲ್ಲಿ ಸ್ಥಳೀಯ ಮೀನುಗಾರರನ್ನು ಭೇಟಿಯಾದರು. ಈ ವೇಳೆ ಮೀನುಗಾರರ …

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ತೀವ್ರವಾಗಿ ಕುಸಿದಿದೆ. ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ದಟ್ಟವಾದ ಹೊಗೆಯಿಂದಾಗಿ ದೆಹಲಿಯ ಪ್ರದೇಶದಾದ್ಯಂತ ಗೋಚರತೆಯನ್ನು ಕಡಿಮೆ ಮಾಡಿದೆ. ಜೊತೆಗೆ ಉಸಿರಾಟದ ಸ್ಥಿತಿಯನ್ನು ಹದಗೆಡಿಸಿದೆ. ನಗರದ …

ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ …

Stay Connected​
error: Content is protected !!