Mysore
26
scattered clouds

Social Media

ಬುಧವಾರ, 14 ಜನವರಿ 2026
Light
Dark

ದೇಶ- ವಿದೇಶ

Homeದೇಶ- ವಿದೇಶ

ನವದೆಹಲಿ: ವಕ್ಫ್‌ ಜಮೀನು ಕಬಳಿಕೆ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ. ಇಲ್ಲ ಅಂದರೆ ನೀವು ರಾಜೀನಾಮೆ ನೀಡಬೇಕು ಎಂದು ಹೇಳುವ ಮೂಲಕ ಸಂಸದ ಅನುರಾಗ್‌ ಠಾಕೂರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅವರು, …

ಟೊಕಿಯೋ : ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದ ಆಘಾತದಿಂದ ಜಗತ್ತು ಚೇತರಿಸಿಕೊಳ್ಳುವ ಮೊದಲೇ ಜಪಾನ್‌ನಲ್ಲೂ ಇಂದು(ಏ.2) ಪ್ರಬಲ ಭೂಕಂಪನ ಸಂಭವಿಸಿದೆ. ಜಪಾನ್‌ ಕ್ಯುಶುನಲ್ಲಿ 6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭಾರತೀಯ ಕಾಲಮಾನ ಸಂಜೆ 7;30ರ ಹೊತ್ತಿಗೆ ಅಲ್ಲಿ ಭೂಕಂಪ …

ಬೆಂಗಳೂರು : ಆರ್ಥಿಕ ತಜ್ಞೆ ಪೂನಂ ಗುಪ್ತಾ ಅವರು ಆರ್‌ಬಿಐ ಡೆಪ್ಯೂಟಿ ಗವರ್ನರ್‌ ಆಗಿ ಬುಧವಾರ ನೇಮಕಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಮಾಜಿ ಸದಸ್ಯೆಯೂ ಆಗಿರುವ ಗುಪ್ತ ನ್ಯಾಷನಲ್‌ ಕೌನ್ಸಿನ್‌ ಆಫ್‌ ಅಪ್ಲೈಡ್‌ ಎಕನಾಮಿಕ್‌ ರಿಸರ್ವ್‌ನ …

ಗುಜರಾತ್‌: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗಳು ಹಾಗೂ ಸಮಾಜ ಸೇವಕಿ ನಿಲಾಂಬೆನ್‌ ಪಾರೆಖ್‌ (92) ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ಗುಜರಾತ್‌ನ ನವಸಾರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಗಾಂಧೀಜಿ ಅವರ ಪುತ್ರ ಹರಿಲಾಲ್‌ ಗಾಂಧಿ. ಹರಿಲಾಲ್‌ ಅವರ ಕಿರಿಯ ಪುತ್ರಿ ರಾಮಿಬೆನ್‌ …

ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಪೊಲೀಸ್‌ ಇಲಾಖೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಏಪ್ರಿಲ್‌ 22ಕ್ಕೆ ಮುಂದೂಡಿದೆ. ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದ್ದು, …

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿದೆ. ಲೋಕಸಭೆಯಲ್ಲಿ ಇಂದು(ಏಪ್ರಿಲ್‌.2) ಕೇಂದ್ರ ಸಂಸದೀಯ ವ್ಯವಹಾ ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು …

ನವದೆಹಲಿ: ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ 138 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿದ್ದಾರೆ. ನಾಳೆ ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ …

ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಳ್ಳು ಸಾಧ್ಯತೆ ಇದೆ. ಹಾಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆಗಳಿದ್ದು, ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳಿಂದ ತಿಳಿದು …

ವಾಷಿಂಗ್ಟನ್:‌ 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ ಭೂಮಿ ಕುರಿತು ಅನುಭವ ಹಂಚಿಕೊಂಡಿರುವ ಅವರು, ಭಾರತದ ಬಗ್ಗೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಈ …

ದಂತೇವಾಡ: ಛತ್ತೀಸ್‌ಗಢದ ಬಸ್ತರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಪ್ರಕರಣದಲ್ಲಿ ತೆಲಂಗಾಣ ರಾಜ್ಯದ ವಾರಂಗಲ್‌ ಮೂಲದ ನಿವಾಸಿಯಾಗಿದ್ದ ನಕ್ಸಲ್‌ ಮಹಿಳೆ ರೇಣುಕಾ ಅಲಿಯಾಸ್‌ ಸರಸ್ವತಿ ಸಾವನ್ನಪ್ಪಿದ್ದಾರೆ. ಗೀದಮ(ದಂತೇವಾಡ) ಮತ್ತು ಭೈರಮಗಢ(ಬಿಜಾಪುರ) ಅರಣ್ಯ ಪ್ರದೇಶದಲ್ಲಿ ಇಂದು(ಮಾರ್ಚ್‌.31) ಸುಮಾರು ಬೆಳಿಗ್ಗೆ 9 ಗಂಟೆಯ ಭದ್ರತಾ ಸಿಬ್ಬಂದಿ …

Stay Connected​
error: Content is protected !!