Mysore
21
overcast clouds
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ನವದೆಹಲಿ : ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುವುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು . ಜೊತೆಗೆ ಬೇರೆಯವರನ್ನ ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದರು. ಸತತ ಮೂರನೇ ಬಾರಿಗೆ ದೇಶದ …

ನವದೆಹಲಿ: ಲೋಕಸಭೆಯ ಈ ವರ್ಷದ ಮೊದಲ ಅಧಿವೇಶನದಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಿದೆ. ಈ ವರ್ಷದ …

ನವದೆಹಲಿ: ಜಾಮೀನಿಗೆ ತಡೆ ನೀಡಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಂದೂಡಿದ್ದು, ಜೂನ್.‌26ರಂದು ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಒಮ್ಮೆ ಮಧ್ಯಂತರ …

ಕೇರಳ: ಮುಂಬರುವ ದಿನಗಳಲ್ಲಿ ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿಯಲ್ಲ, ಬದಲಿಗೆ ಪ್ರಧಾನಿ ನರೇಂದ್ರಮೋದಿ ಆರಾಧಿಸುವ ಸಂಘಟನೆಯಾಗಲಿದೆ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಭವಿಷ್ಯ ನುಡಿದರು. ಕೇಸರಿ ಕಲಿಗಳ ಪಕ್ಷವು ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಆದರೆ ಪ್ರಧಾನಿ ನರೇಂದ್ರಮೋದಿಯನ್ನು ಆರಾಧಿಸುವು …

ಮಣಿಪುರ: ಮಣಿಪುರದ ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ತಮನ್ಪೋಕ್ಪಿಯ ಮತದಾನ ಕೇಂದ್ರದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಗಳ ನಂತರ, ಈ ಪ್ರದೇಶದಲ್ಲಿ ಕಠಿಣ ಭದ್ರತಾ ಕ್ರಮಗಳನ್ನು ತ್ವರಿತವಾಗಿ ಬಲಪಡಿಸಲಾಯಿತು ಎನ್ನಲಾಗಿದೆ. ಇದಲ್ಲದೆ, ಇಂಫಾಲ್ ಪೂರ್ವ …

ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ವಿಶಿಷ್ಟವಾಗಿ ಕನ್ನಡದಲ್ಲೇ ಶುಭ ಕೋರಿದ್ದಾರೆ. ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಯುಗಾದಿಯೂ ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು …

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್‌ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ. ಈ ಘಟನೆ ಕಳೆದ ವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಪಾಸಣೆ …

ನವದೆಹಲಿ: ಡಬ್ಲ್ಯುಎಫ್‌ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಗಳನ್ನು ರೂಪಿಸುವ ಆದೇಶವನ್ನು ರೂಸ್ ಅವೆನ್ಯೂ ನ್ಯಾಯಾಲಯವು ಏಪ್ರಿಲ್ 18 ನೇ ತಾರೀಕಿಗೆ ಕಾಯ್ದಿರಿಸಿದೆ. ಮಹಿಳಾ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆ ಹೋದ ನಂತರ …

ನವದೆಹಲಿ: ಸರಿಯಾದ ಸಮಯಕ್ಕೆ ಮಳೆಬಾರದೇ ರಾಜ್ಯಕ್ಕೆ ಬರಗಾಲ ಆವರಿಸಿದೆ. ಇದರಿಂದ ಕಾವೇರಿ ಕೊಳ್ಳದ ಜನರು ದಿನನಿತ್ಯ ನೀರಿಗಾಗಿ ಪರದಾಡುತಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಿದೆ. ಈ ನಡುವೆ ತಮಿಳುನಾಡು ಸರ್ಕಾರ ಮತ್ತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆದಿದೆ. …