ರಾಷ್ಟ್ರೀಯ

ಬಜೆಟ್‌ ಅಧಿವೇಶನ: ಅಮಾನತ್ತಾಗಿದ್ದ ಸಂಸದರಿಗೆ ಮೋದಿ ವಾರ್ನಿಂಗ್‌

ಸಂಸತ್‌ನಲ್ಲಿ ಉಂಟಾಗಿದ್ದ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿ ಅಮಾನತ್ತಾಗಿದ್ದ 146 ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರ್ನಿಂಗ್ ನೀಡಿದ್ದಾರೆ. ಇಂದಿನಿಂದ ( ಜನವರಿ 31 )…

2 years ago

Fastag: ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡಲು ಇಂದೇ ಕೊನೆ ದಿನ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣ ಮಾಡುವವರು ತಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವುದು ಕಡ್ಡಾಯ ಎಂಬುದು ತಿಳಿದಿರುವ ವಿಷಯವೇ. ಅಂತಹ ಚಾಲಕರು ತಮ್ಮ ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡುವುದು ಕಡ್ಡಾಯವಾಗಿದೆ.…

2 years ago

ಬಜೆಟ್‌ ಅಧಿವೇಶನಕ್ಕೂ ಮುನ್ನ 11 ರಾಜ್ಯಸಭಾ ಸಂಸದರ ಅಮಾನತು ವಾಪಸ್‌

11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್‌ ಬಗ್ಗೆ ಕೇಂದ್ರ…

2 years ago

ಕೇರಳ ಬಿಜೆಪಿ ನಾಯಕನ ಹತ್ಯೆ: 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ!

ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್‌ ಶ್ರೀನಿವಾಸ್‌ ಅವರನ್ನು 2019ರ ಡಿಸೆಂಬರ್‌ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್‌…

2 years ago

ಈ ಬಾರಿ ಮೋದಿ ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಕ್ಕೆ ಆದ್ಯತೆ ನೀಡಬಹುದು. ಮೋದಿ ಅವರು ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ, ಆದುದರಿಂದ 2024ರ…

2 years ago

ಕುರುಕ್ಷೇತ್ರದಲ್ಲಿ ಕೃಷ್ಣನ ಮೂರ್ತಿ ಕೆತ್ತಲಿದ್ದಾರೆ ಬಾಲರಾಮ ಮೂರ್ತಿ ಖ್ಯಾತಿಯ ಅರುಣ್‌ ಯೋಗಿರಾಜ್‌

ಇತ್ತೀಚೆಗಷ್ಟೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಬಾಲರಾಮನ ವಿಗ್ರಹವನ್ನು ನಿರ್ಮಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ದೇಶವ್ಯಾಪಿ ಹೆಸರನ್ನು ಮಾಡಿದ್ದರು. ಈ ಮಹಾ ಪುಣ್ಯಕ್ಷೇತ್ರಕ್ಕೆ ಅರುಣ್‌…

2 years ago

ಮುಂದಿನ 7 ದಿನಗಳಲ್ಲಿ ದೇಶದಾದ್ಯಂತ ಸಿಎಎ ಜಾರಿಯಾಗಲಿದೆ: ಕೇಂದ್ರ ಸಚಿವ

ಮುಂದಿನ ಏಳು ದಿನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಶಾಂತನು ಠಾಕೂರ್‌ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ…

2 years ago

ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು: ವಿಷಾಧ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಅಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದ್ರೌಪದಿ ಮುರ್ಮು ಅವರನ್ನು…

2 years ago

ನಿತೀಶ್‌ ಕುಮಾರ್‌ ರಾಜೀನಾಮೆ : ಲಾಲು ಪುತ್ರಿ ಟ್ವೀಟ್‌ ವೈರಲ್‌

ಬಿಹಾರ : ಬಿಹಾರ ರಾಜಕೀಯದಲ್ಲಿ ಹೊಸ ಬಿರುಗಾಳಿ ಬೀಸಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ಬಿಜೆಪಿ ಜೊತೆ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ. ನಿತೀಶ್…

2 years ago

ರಾಮ ಮಂದಿರ ಧ್ವಂಸ ಬೆದರಿಕೆ : ಇಬ್ಬರ ಬಂಧನ!

ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್‌  ಜಿಲ್ಲೆಯ ಇರ್ಷಾದ್‌, ಅಜ್ಮಲ್‌ ಮತ್ತು ಅಲಿ ಬಂಧಿತ…

2 years ago