ರಾಷ್ಟ್ರೀಯ

ಛತ್ತೀಸ್‌ಗಢ ಚುನಾವಣೆ: ʼಮೋದಿ ಕಿ ಗ್ಯಾರಂಟಿ 2023ʼ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ರಾಯಪುರ : ಮುಂಬರುವ ಛತ್ತೀಸ್ ಗಢ  ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ…

1 year ago

ತಮಿಳುನಾಡು: ಪೋಷಕರ ವಿರೋಧ ನಡುವೆ ಮದುವೆಯಾಗಿದ್ದ ನವವಿವಾಹಿತ ಜೋಡಿ ಬರ್ಬರ ಹತ್ಯೆ

ಚೆನ್ನೈ: ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು. ದಂಪತಿಯನ್ನು 24 ವರ್ಷದ…

1 year ago

ರಾಜ್ಯಸಭಾ ಅಧ್ಯಕ್ಷರಿಗೆ ಬೇಷರತ್ ಕ್ಷಮೆಯಾಚಿಸಿ: ರಾಘವ್ ಚಡ್ಡಾಗೆ ‘ಸುಪ್ರೀಂ’ ತಾಕೀತು

ನವದೆಹಲಿ : ಆಯ್ಕೆ ಸಮಿತಿ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಬೇಷರತ್ ಕ್ಷಮೆಯಾಚಿಸಲು ಅಮಾನತುಗೊಂಡಿರುವ ಎಎಪಿ ಸಂಸದ ರಾಘವ್ ಚಡ್ಡಾ ಗೆ ಸುಪ್ರೀಂ…

1 year ago

ನನ್ನ ಹೆಸರು ಗಡ್ಡ ಟೋಪಿ ನೋಡಿ ರಾಹುಲ್ ಮುಗಿಬಿದ್ದಿದ್ದಾರೆ : ಓವೈಸಿ ಕಿಡಿ

ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ…

1 year ago

ಆಹಾರ ಕ್ಷೇತ್ರಕ್ಕೆ ಹರಿದುಬಂದಿದೆ 50 ಸಾವಿರ ಕೋಟಿ ಎಫ್‍ಡಿಐ: ಪ್ರಧಾನಿ ಮೋದಿ

ನವದೆಹಲಿ (ಪಿಟಿಐ) : ಭಾರತದ ಆಹಾರ ಸಂಸ್ಕರಣಾ ಕ್ಷೇತ್ರವು ಸೂರ್ಯೋದಯ ಉದ್ಯಮವಾಗಿ ಹೊರಹೊಮ್ಮಿದೆ ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ 50,000 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‍ಡಿಐ)…

1 year ago

ಪ್ರಶ್ನೆಗಾಗಿ ಲಂಚ ಪ್ರಕರಣ: ನೈತಿಕ ಸಮಿತಿ ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ನವದೆಹಲಿ : ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ…

1 year ago

ಎಎಪಿ ಸಚಿವ ಆನಂದ ನಿವಾಸ ಹಾಗೂ ಕಚೇರಿ ಮೇಲೆ ಇಡಿ ದಾಳಿ

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಸಂಪುಟದ ಸಹೋದ್ಯೋಗಿ ರಾಜ್ ಕುಮಾರ್ ಆನಂದ್ ಅವರ ನಿವಾಸ ಹಾಗೂ ಕಚೇರಿ…

1 year ago

ಕೇರಳ: ಮಸೂದೆಗೆ ಅಂಗೀಕಾರ ನೀಡದ ರಾಜ್ಯಪಾಲರ ವಿರುದ್ಧ ಸುಪ್ರೀಂಗೆ ದೂರು

ನವದೆಹಲಿ : ಸರ್ಕಾರದ ಮಸೂದೆಗಳಿಗೆ ಅಂಗೀಕಾರ ನೀಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಧೋರಣೆ ವಿರುದ್ಧ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ನಮ್ಮ…

1 year ago

ಭಾರತ-ಪೋರ್ಚಗಲ್ ನಡುವೆ ನೇರ ವಾಯು ಸಂಪರ್ಕ ಬೇಕು : ಜೈಶಂಕರ್

ಲಿಸ್ಬನ್ (ಪಿಟಿಐ) : ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ದ್ವಿಪಕ್ಷೀಯ ವಿನಿಮಯವನ್ನು ವಿಸ್ತರಿಸಲು ಭಾರತ ಮತ್ತು ಪೋರ್ಚುಗಲ್ ನಡುವೆ ನೇರ ವಾಯು ಸಂಪರ್ಕದ ಅಗತ್ಯವಿದೆ…

1 year ago

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 4 ಸಾವಿರ ರೂ.ಲಾಭ: ರಾಗಾ

ಹೈದರಾಬಾದ್ (ಪಿಟಿಐ) : ತೆಲಂಗಾಣದಲ್ಲಿ ನವೆಂಬರ್ 30 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಸಾಮಾಜಿಕ ಪಿಂಚಣಿ, ಎಲ್‍ಪಿಜಿ ಸಿಲಿಂಡರ್‍ನಲ್ಲಿ ಉಳಿತಾಯ ಮತ್ತು…

1 year ago