Mysore
22
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಸಂಸತ್‌ನಲ್ಲಿ ಉಂಟಾಗಿದ್ದ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿ ಅಮಾನತ್ತಾಗಿದ್ದ 146 ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರ್ನಿಂಗ್ ನೀಡಿದ್ದಾರೆ. ಇಂದಿನಿಂದ ( ಜನವರಿ 31 ) ಬಜೆಟ್‌ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನವೇ ಮೋದಿ ಅಮಾನತ್ತಾಗಿದ್ದ ಸಂಸದರಿಗೆ ಬುದ್ಧಿ ಮಾತನ್ನು …

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣ ಮಾಡುವವರು ತಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವುದು ಕಡ್ಡಾಯ ಎಂಬುದು ತಿಳಿದಿರುವ ವಿಷಯವೇ. ಅಂತಹ ಚಾಲಕರು ತಮ್ಮ ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡುವುದು ಕಡ್ಡಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇಂದು ( ಜನವರಿ 31 ) ಫಾಸ್ಟ್‌ಟ್ಯಾಗ್‌ಗೆ ಕೆವೈಸಿ …

11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ …

ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್‌ ಶ್ರೀನಿವಾಸ್‌ ಅವರನ್ನು 2019ರ ಡಿಸೆಂಬರ್‌ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್‌ ತಾಯಿ, ಪತ್ನಿ ಹಾಗೂ ಮಗುವಿನ ಮುಂದೆಯೇ ದುಷ್ಕರ್ಮಿಗಳು ಈ ಹತ್ಯೆ ನಡೆಸಿದ್ದರು. ಈ …

ನವದೆಹಲಿ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಕ್ಕೆ ಆದ್ಯತೆ ನೀಡಬಹುದು. ಮೋದಿ ಅವರು ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ, ಆದುದರಿಂದ 2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗಿರುವ ಕೊನೆಯ ಅವಕಾಶ ಎಂದು ಕಾಂಗ್ರೆಸ್ ಅಧ್ಯಕ್ಷ …

ಇತ್ತೀಚೆಗಷ್ಟೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಬಾಲರಾಮನ ವಿಗ್ರಹವನ್ನು ನಿರ್ಮಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ದೇಶವ್ಯಾಪಿ ಹೆಸರನ್ನು ಮಾಡಿದ್ದರು. ಈ ಮಹಾ ಪುಣ್ಯಕ್ಷೇತ್ರಕ್ಕೆ ಅರುಣ್‌ ಯೋಗಿರಾಜ್‌ ಕೆತ್ತಿದ ಬಾಲರಾಮನ ವಿಗ್ರಹ ಆಯ್ಕೆಯಾದದ್ದು ಶಿಲ್ಪಿಗೆ ದೊಡ್ಡಮಟ್ಟದಲ್ಲಿ ಹೆಸರನ್ನು ತಂದುಕೊಟ್ಟಿತ್ತು. ಇದಾದ …

ಮುಂದಿನ ಏಳು ದಿನಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಶಾಂತನು ಠಾಕೂರ್‌ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾಂತನು ಠಾಕೂರ್‌ ʼರಾಮಮಂದಿರ ಉದ್ಘಾಟನೆ ನೆರವೇರಿದೆ. …

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಅಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾತನಾಡಿರುವ …

ಬಿಹಾರ : ಬಿಹಾರ ರಾಜಕೀಯದಲ್ಲಿ ಹೊಸ ಬಿರುಗಾಳಿ ಬೀಸಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ಬಿಜೆಪಿ ಜೊತೆ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ. ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿದ ಆರ್ ಜೆ ಡಿ ನಾಯಕಿ ಮತ್ತು ಲಾಲು …

ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್‌  ಜಿಲ್ಲೆಯ ಇರ್ಷಾದ್‌, ಅಜ್ಮಲ್‌ ಮತ್ತು ಅಲಿ ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೇಕ್‌ ಅಕೌಂಟ್‌ ಗಳನ್ನು ಸೃಷ್ಟಿಸಿಕೊಂಡಿದ್ದ ಈ ಮೂವರೂ …

Stay Connected​
error: Content is protected !!