Mysore
31
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಬಿಹಾರ : ನಿತೀಶ್ ಕುಮಾರ್ ಅವರು ಭಾನುವಾರ ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಿದ್ದಂತೆ, ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾರನ್ನು ಡಿಸಿಎಂ ಆಗಿ ಆಯ್ಕೆ …

ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ ಸಲ್ಲಿಸಿದ್ದೇನೆ. ಮಹಾಮೈತ್ರಿ ಸರ್ಕಾರ ಅಂತ್ಯವಾಗಿದೆ, ಅಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ನಿರ್ಗಮಿತ ಸಿಎಂ ನಿತೀಶ್ ಕುಮಾರ್‌ ಹೇಳಿದ್ದಾರೆ. ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ …

ಮುಂಬೈ: ಸಂವಿಧಾನಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಡಾ. ಬಿ.ಆರ್ ಅಂಬೇಡ್ಕರ್ ಅವರಿಗಿಂತ ದೊಡ್ಡದು ಎಂದು ಸುಧೀಂದ್ರ ಕುಲಕರ್ಣಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರು …

ಲಕ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶನಿವಾರ ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆ ಭರವಸೆಯ ಆರಂಭವನ್ನು ಕಂಡಿದೆ ಎಂದು ಹೇಳಿದ್ದಾರೆ. "11 ಪ್ರಬಲ ಸ್ಥಾನಗಳಲ್ಲಿ ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿ …

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ ದಿನಗಳ ಬಳಿಕ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ. ''ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮಮತಾ …

ತಮಿಳುನಾಡು: ತನ್ನ ವಿಭಿನ ರೀತಿಯ ಅಭಿನ ಹಾಗೂ ವ್ಯಕ್ತಿತ್ವದಿಂದ ತಮಿಳುನಾಡು ಸಿನಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ವಿಜಯ್‌ ತಳಪತಿ ಇದೀಗ ಸ್ಥಳಿಯ ರಾಜಕೀಯದಲ್ಲೂ ತಮ್ಮ ಚಾಪು ಮೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ತಮ್ಮದೇ ಪಕ್ಷ ಸ್ಥಾಪನೆ ಮಾಡುವ ಮೂಲಕ ಸಿನಿ …

ನವದೆಹಲಿ : 75೭ನೇ ಗಣರಾಜ್ಯೋತ್ಸವ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ. ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು ಈಬಾರಿ ಸಾರೋಟಿನಲ್ಲಿ ಆಗಮಿಸಿದ್ದು ವಿಶೇಷ. ಈ ಬಾರಿಯ ಗಣತಂತ್ರ ದಿವಸ …

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು. ರಾಮ ಮಂದಿರ ಉದ್ಘಾಟನೆ ಬಗ್ಗೆ ಹಿರಿಯ ನಟ, ರಾಜಕಾರಣಿ ಕಮಲ್‌ ಹಾಸನ್‌ ಅವರನ್ನು ಮಾಧ್ಯಮ ಮಂದಿ ಪ್ರಶ್ನಿಸಿದಾಗ …

ಬೆಂಗಳೂರು: ಕಳೆದ ವರ್ಷ ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಇಬ್ಬರು ಭಾರತೀಯ ಆಡಳಿತ ಸೇವೆಯ (IAS) ಅಧಿಕಾರಿಗಳು ಅತ್ಯುತ್ತಮ ಚುನಾವಣಾ ಅಭ್ಯಾಸಗಳ ಪ್ರಶಸ್ತಿಗಳನ್ನು ಪಡೆದಿದ್ದಾರೆ. 2023 ರ ಚುನಾವಣೆಯ ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯ …

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ 75ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಆರು ಕೀರ್ತಿ ಚಕ್ರ ಮತ್ತು 16 ಶೌರ್ಯ ಚಕ್ರ ಸೇರಿದಂತೆ 80 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಮುರ್ಮು ಅವರು ಮಿಲಿಟರಿ ಮತ್ತು ಇತರ ಸಿಬ್ಬಂದಿಗೆ …

Stay Connected​
error: Content is protected !!