Mysore
31
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಚೆನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾಗಿದ್ದಾರೆ. 47 ವರ್ಷವಾಗಿದ್ದು, ಅನಾರೋಗ್ಯದ ಕಾರಣ  ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭವತಾರಿಣಿ ಚಿಕಿತ್ಸೆಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಪ್ರಯಾಣಿಸಿದ್ದರು. …

ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು ಕೆತ್ತುವ ಕಾರ್ಯವನ್ನು ಮೂವರು …

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಮೋಡ ಕವಿದ ವಾತಾವರಣವಿದ್ದ ಕಾರಣ ಮಮತಾ ಬ್ಯಾನರ್ಜಿ ರಸ್ತೆ …

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯ ನಡೆದ ನಂತರದ ದಿನದಿಂದ ರಾಮ ಭಕ್ತರಿಗೆ ರಾಮಮಂದಿರ ಪ್ರವೇಶಿಸುವ ಅವಕಾಶ ನೀಡಲಾಗಿದ್ದು, ಜನ ಸಾಗರೋಪಾದಿಯಾಗಿ ರಾಮಮಂದಿರ ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಪರಿಣಾಮವಾಗಿ ಅಯೋಧ್ಯೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಚಳಿಯನ್ನು ಲೆಕ್ಕಿಸದೇ …

ಅಯೋಧ್ಯೆ : ಇನ್ನು ಕನಿಷ್ಟ 13 ಹೊಸ ದೇವಾಲಯಗಳನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುವುದು. ಅವುಗಳಲ್ಲಿ ಆರು ಬೃಹತ್ ದೇವಾಲಯದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗೆ ಇರುತ್ತವೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗುರುದೇವ್ ಗಿರಿ …

 ನವದೆಹಲ: ಭಾರತ, ಷೇರುಪೇಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಹಾಂಗ್‌ಕಾಂಗ್‌ ಮಾರ್ಕೆಟ್‌ನ ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಸ್ಟಾಕ್‌ಮಾರ್ಕೆಟ್‌ ಅನ್ನೋ ಸಾಧನೆ ಮಾಡಿದೆ. ಮಂಗಳವಾರ ಹಾಂಗ್‌ಕಾಂಗ್‌ ಷೇರುಪೇಟೆಯಲ್ಲಿ ದಾಖಲಾದ ಎಲ್ಲ ಷೇರುಗಳ ಮೊತ್ತ 4.29 ಬಿಲಿಯನ್‌ ಡಾಲರ್‌ ಆಗಿದ್ರೆ, ಭಾರತದ ಷೇರುಗಳ ಮೌಲ್ಯ …

ಅಯೋಧ್ಯ: ರಾಮ ಮಂದಿರ  ವಿವಾದವನ್ನು ಬಿಜೆಪಿ ಅಂತ್ಯಗೊಳಿಸಿದೆ ಎಂದು ರಾಮ ಜನ್ಮಭೂಮಿ- ಬಾಬ್ರಿ ಮಸೀದಿ  ಪ್ರಕರಣದ ಪ್ರಮುಖ ದಾವೆದಾರರಾದ ಇಕ್ಬಾಲ್ ಅನ್ಸಾರಿ  ಅವರು ಹೇಳಿದ್ದಾರೆ. ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ವಿವಾದಗಳಿಗೆ ಜಗಳವಾಡುವುದನ್ನು ಬಿಟ್ಟುಬಿಡಿ ಎಂಬುದಾಗಿ ಆರ್‌ಎಸ್‌ಎಸ್ …

ನಿನ್ನೆಯಷ್ಟೇ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದೆ. ಈ ಕಾರ್ಯಕ್ರಮ ಮುಕ್ತಾಯವಾದ ಬೆನ್ನಲ್ಲೇ ಇಂದಿನಿಂದ ಭಕ್ತರಿಗೆ ರಾಮಮಂದಿರ ಪ್ರವೇಶಿಸಲು ಅವಕಾಶ ನೀಡಲಾಗಿದ್ದು, ದೇಶದ ಮೂಲೆ ಮೂಲೆಯಿಂದ ಜನರು ಆಗಮಿಸುತ್ತಿದ್ದಾರೆ. ಇನ್ನು ಇಂದು ದೊಡ್ಡ …

ನಿನ್ನೆ ( ಜನವರಿ 22 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು …

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ನಾಳೆ ( ಜನವರಿ 24 ) ಕರ್ಪೂರಿ ಠಾಕೂರ್‌ ಅವರ ನೂರನೇ ವರ್ಷದ ಜನ್ಮದಿನಾಚರಣೆ ಇದ್ದು, ಈ ವಿಶೇಷ ದಿನಕ್ಕೆ ಒಂದು ದಿನ ಮುಂಚಿತವಾಗಿ ಈ ಗೌರವ …

Stay Connected​
error: Content is protected !!