Mysore
32
few clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಇದೇ ವರ್ಷದ ಏಪ್ರಿಲ್‌ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ ಆಯೋಗ ಲೊಕಸಭೆ ಚುನಾವಣೆಗೆ ಸಂಬಂಧಿಸಿದ ಸುತ್ತೋಲೆಯೊಂದನ್ನು ಹೊರಡಿಸಿತ್ತು. ಈ ಸುತ್ತೋಲೆಯಲ್ಲಿ ಲೋಕಸಭೆ ಚುನಾವಣೆ …

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ: ಪಿಎಂ ಮೋದಿಅಯೋಧ್ಯೆಯಲ್ಲಿ ನಿನ್ನೆ(ಸೋಮವಾರ) ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಈ ಕುರಿತು ತಮ್ಮ ಅಧಿಕೃತ …

ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ ಈ ಶುಭ ಸಮಾರಂಭದಲ್ಲಿ ದೇಶವಾಸಿಗಳೆಲ್ಲರು ತಮ್ಮ ಮನೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ …

ಅಯೋಧ್ಯೆ/ಉತ್ತರ ಪ್ರದೇಶ: ಅಯೋಧ್ಯೆಯ ಬೀದಿಗಳಲ್ಲಿ ಇನ್ನು ಮುಂದೆ ಕರ್ಫ್ಯೂ ಜಾರಿಯಾಗುವುದಿಲ್ಲ, ಗುಂಡಿನ ಸದ್ದು ಕೇಳುವುದಿಲ್ಲ. ಯಾವಾಗಲೂ ಇಲ್ಲಿ ರಾಮೋತ್ಸವ ಮತ್ತು ದೀಪೋತ್ಸವ ನಡೆಯುತ್ತಲಿರುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ. ಇಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ …

ಅಯೋಧ್ಯೆ: ಇಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಕಾರ್ಯಕ್ರದ ಯಶಸ್ಸಿನಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಉಡುಗೊರೆಯಾಗಿ ನೀಡಿ …

ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಅಯೋಧ್ಯೆಯಲ್ಲಿ …

ನವದೆಹಲಿ: ರಾಮಮಂದಿರ  ಉದ್ಘಾಟನೆಯ ನೇರಪ್ರಸಾರಕ್ಕೆ ಅನುಮತಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್  ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದೆ. ಇದೊಂದು ಏಕರೂಪವಾದ ಸಮಾಜವಾಗಿದ್ದು, ಬೇರೆ ಸಮುದಾಯವರು ನೆರೆಹೊರೆಯವರು ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ನೇರಪ್ರಸಾರಕ್ಕೆ ಏಕಪಕ್ಷೀಯವಾಗಿ ಅನುಮತಿಗೆ ನಿರಾಕರಿಸಲು ಆಗಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು …

ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ ಕೋರಿದ್ದಾರೆ. ಪ್ರಸ್ತುತ ಡರ್ಬಾನ್ ಸೂಪರ್ ಜೈಂಟ್ಸ್ ಎಸ್‌ಎ ಟಿ 20 ತಂಡವನ್ನು …

ಅಯೋಧ್ಯೆ : ದೇಶದಲ್ಲಿ ಬಹುಸಂಖ್ಯ ರಾಮ ಭಕ್ತರು  ಕಾತರದಿಂದ ಎದುರು ನೋಡುತ್ತಿದ್ದ ಬಾಲರಾಮನ ಪ್ರತಿಷ್ಠಾಪನೆ ಸಂಪನ್ನಗೊಂಡಿದೆ. ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾದ ವಿಧಿ-ವಿಧಾನಗಳು ಮುಗಿದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಐತಿಹಾಸಿಕ ಸಮಾರಂಭ ನಡೆದಿದ್ದು, ದೇಶದ ಅನೇಕ …

Stay Connected​
error: Content is protected !!