Mysore
26
haze

Social Media

ಮಂಗಳವಾರ, 03 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ದೆಹಲಿ : ಜನವರಿ 22 ರಂದು 2000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಮತ್ತು ಠೇವಣಿ ಮಾಡುವ ಸೌಲಭ್ಯ ಇರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ ತಿಳಿಸಿದೆ. ಸೋಮವಾರ, ಜನವರಿ 22, 2024 ರಂದು ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚುವ ಕಾರಣದಿಂದಾಗಿ …

ನವದೆಹಲಿ: ಭಾರತ ಸರ್ವೋಚ್ಚ ನ್ಯಾಯಾಲಯ ಕಾಂಗ್ರೆಸ್‌  ಪಕ್ಷಕ್ಕೆ ೧ಕೋಟಿ ರೂ ಪಾವತಿಸುವಂತೆ ಆದೇಶ ನೀಡಿದೆ. 1981 ರಿಂದ 1989 ರವರೆಗೆ ಯುಪಿಎಸ್‌ಟಿಆರ್‌ಟಿಸಿ ಬಸ್‌ಗಳು ಮತ್ತು ಟ್ಯಾಕ್ಸಿಗಳನ್ನು ರಾಜಕೀಯ ಕೆಲಸಕ್ಕೆ ಬಳಸಿದ್ದಕ್ಕಾಗಿ 4 ವಾರಗಳಲ್ಲಿ 1 ಕೋಟಿ ರೂಪಾಯಿ ಪಾವತಿಸುವಂತೆ ಕಾಂಗ್ರೆಸ್‌ಗೆ ಸುಪ್ರೀಂ …

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಮೂವರು ಖಲಿಸ್ತಾನಿಗಳನ್ನು ಬಂಧಿಸಿದ ನಂತರ, ಸಿಖ್ ಫಾರ್ ಜಸ್ಟೀಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನು ಈಗ ಬೆಚ್ಚಿ ಬಿದಿದ್ದಾನೆ. ಈ ಕಾರಣದಿಂದಾಗಿ, ಪನ್ನು ಸಿಎಂ ಯೋಗಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಪನ್ನು …

ಮುಂದಿನ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಇನ್ನು ಪ್ರಾಣ ಪ್ರತಿಷ್ಠೆಗೆ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿರುವ ವಿಗ್ರಹ ನಿನ್ನೆಯೇ ( ಜನವರಿ 18 ) ರಾಮಮಂದಿರದ …

ಮುಂದಿನ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ಇನ್ನು ಪ್ರಾಣ ಪ್ರತಿಷ್ಠೆಗೆ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿರುವ ವಿಗ್ರಹ ಆಯ್ಕೆಯಾಗಿದ್ದು, ಈ ವಿಗ್ರಹ ಸದ್ಯ ರಾಮಮಂದಿರದ ಗರ್ಭಗೃಹವನ್ನು …

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ರಾಮಮಂದಿರಕ್ಕೆ ಬಾಲರಾಮನ ಮೂರ್ತಿ ತಲುಪಿದ್ದು, ಜನವರಿ 22ರಂದು ಈ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿವಿಧ ಕ್ಷೇತ್ರಗಳ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. …

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ. ಈ ದಿನದಂದು ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿರುವ ಪರದೆಗಳಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯದ ನೇರ ಪ್ರಸಾರವನ್ನು ಮಾಡಲು ರೈಲ್ವೆ ಇಲಾಖೆ ಹೇಳಿಕೆ ನೀಡಿದೆ ಎಂದು ಎಎನ್‌ಐ ವರದಿ …

ಗುಜರಾತ್‌ನ ವಡೋದರಾದ ಹರಣಿ ಸರೋವರದಲ್ಲಿ ದೋಣಿ ದುರಂತ ಸಂಭವಿಸಿದೆ. 12 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಒಟ್ಟು 27 ವಿದ್ಯಾರ್ಥಿಗಳು ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು ಹಾಗೂ ಯಾರೂ ಸಹ ಲೈಫ್‌ ಜಾಕೆಟ್‌ …

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು ಈ ದಿನದಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರಿ ನೌಕರರು ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯದ …

ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು. https://x.com/PTI_News/status/1747870922579558485?s=20 ಈ ಅಂಚೆ ಚೀಟಿಯಲ್ಲಿ ರಾಮ ಮಂದಿರ, …

Stay Connected​
error: Content is protected !!