Mysore
27
broken clouds

Social Media

ಭಾನುವಾರ, 01 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ವಿಧಿ-ವಿಧಾನ ಕಾರ್ಯಗಳು ನಡೆಯುತ್ತಿವೆ. ಸುಮಾರು 150-200 ಕೆಜಿ ತೂಕದ ರಾಮಲಲ್ಲಾ ವಿಗ್ರಹವನ್ನು ಬುಧವಾರ ಸಂಜೆ ದೇವಸ್ಥಾನಕ್ಕೆ ತರಲಾಗಿತ್ತು. …

ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್‌ ಶರ್ಮ ರೋಚಕ ಬ್ಯಾಟಿಂಗ್‌ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. …

 ನವದೆಹಲಿ:   ಅಯೋಧ್ಯೆಯಲ್ಲಿ ಭಗವಾನ್ ರಾಮನ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ. ಬಾರ್ ಕೌನ್ಸಿಲ್ …

ನವದೆಹಲಿ : ಬುಧವಾರದ ಅಂತರಾಷ್ಟ್ರೀಯ ವಹಿವಾಟಿನಲ್ಲಿ ಭಾರತೀಯ ಈಕ್ವಿಟಿ ಮಾನದಂಡಗಳು ತೀವ್ರವಾಗಿ ಕುಸಿದಿದ್ದು, ಬ್ಯಾಂಕುಗಳು, ಹಣಕಾಸು ಮತ್ತು ಲೋಹದ ಷೇರುಗಳು ಎಳೆಯಲ್ಪಟ್ಟವು. ಬಿಎಸ್‌ಇ ಸೆನ್ಸೆಕ್ಸ್ 1,400 ಪಾಯಿಂಟ್ಸ್ ಕುಸಿದರೆ, ಎನ್‌ಎಸ್‌ಇ ಬಾರೋಮೀಟರ್ ನಿಫ್ಟಿ 21,650 ಮಟ್ಟಕ್ಕಿಂತ ಕೆಳಗಿಳಿದಿದೆ. 30 ಷೇರುಗಳ ಸೆನ್ಸೆಕ್ಸ್ …

ಅಯೋಧ್ಯೆ:  ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ಕೊಹ್ಲಿಗೆ ಇತ್ತೀಚೆಗೆ ಆಹ್ವಾನ ಬಂದಿದೆ. ಈ ಕಾರ್ಯಕ್ರಮಕ್ಕಾಗಿ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜನವರಿ 22 ರಂದು ಅಯೋಧ್ಯೆಗೆ ಬರುವ ನಿರೀಕ್ಷೆ ಇದೆ. ಇತ್ತೀಚೆಗೆ ವಿರಾಟ್ ಮತ್ತು ಅನುಷ್ಕಾ ಅವರನ್ನು ರಾಮ ಮಂದಿರದ …

ಅಯೋಧ್ಯೆ : ರಾಮಲಲ್ಲಾನ ವಿಗ್ರಹವನ್ನು ರಾಮ ಮಂದಿರಕ್ಕೆ ದೇವಾಲಯದ ಸಿಬ್ಬಂಧಿ ಸಾಗಿಸಿದ್ದಾರೆ. ಜನವರಿ ೨೨ರಂದು ಆಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ರಾಮಲಲ್ಲಾ ವಿಗ್ರಹವನ್ನು ಕೆತ್ತನೆಯಾದ ಸ್ಥಳದಿಂದ ಮಂದಿರಕ್ಕೆ ರವಾನಿಸಲಾಗಿದೆ. ವಿಗ್ರಹವನ್ನು ಕ್ಯಾಂಟರ್‌ ಒಂದರಲ್ಲಿ ಇರಿಸಿ ಟಾರ್ಪಲ್‌ನಿಂದ ಅದನ್ನು ಮುಚ್ಚಿ ಬಿಗಿ ಪೊಲೀಸ್‌ …

2024ನೇ ಸಾಲಿನ ವಿಶ್ವದ ಅತ್ಯಂತ ಬಲಿಷ್ಠ ಸೇನೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಭಾರತ 4ನೇ ಸ್ಥಾನ ಪಡೆದಿದೆ. ಗ್ಲೋಬಲ್ ಫೈರ್ ಪವರ್ 145 ದೇಶಗಳ ಸೇನಾ ಸಾಮರ್ಥ್ಯ ಕುರಿತು ಸಮೀಕ್ಷೆ ನಡೆಸಿದ್ದು, ಸೇನಾ ತುಕಡಿಗಳ ಸಂಖ್ಯೆ, ಸೇನಾ …

ಅಯೋಧ್ಯೆ : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಈ ನಡುವೆ ನೇಪಾಳದ ಅಂಚೆ ಚೀಟಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆದ ಅಂಚೆ ಚೀಟಿಯನ್ನು 1967 ರಲ್ಲಿ ನೇಪಾಳದಿಂದ ಬಿಡುಗಡೆ ಮಾಡಲಾಗಿದ್ದು, …

ಅಲಹಾಬಾದ್‌: ಕೃಷ್ಣಜನ್ಮ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿ ಈದ್ಗಾ ಮಸೀದಿ ಸರ್ವೆ ನಡಸಲು ನೇಮಕರನ್ನು ಆಯೋಜಿಸುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಡಿಸೆಂಬರ್‌ 14 ರಂದು ಶಾಹೀ ಈದ್ಗಾ ಮಸೀದಿ ಜಾಗದ ಸರ್ವೆ ನಡೆಸಲು …

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿನ ಆರೋಪಿಯೊಬ್ಬನಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‌ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ …

Stay Connected​
error: Content is protected !!